ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸದಿದ್ದಲ್ಲಿ “ಪುತ್ತೂರು ಚಲೋ”ಪ್ರತಿಭಟನೆ -ಕ್ಯಾಂಪಸ್ ಫ್ರಂಟ್ ಎಚ್ಚರಿಕೆ
ಪುತ್ತೂರು: ಪುತ್ತೂರಿನ ಸರಕಾರಿ ಪಿ ಯು ಕಾಲೇಜು ಕೊಂಬೆಟ್ಟುವಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಲ್ಲೆ, ತ್ರಿಶೂಲ ದಾಳಿ, ಬೆದರಿಕೆಗಳು ನಡೆಯಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸಂಘಪರಿವಾರದ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಳ ನೇರ ಹೊಣೆ…