ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಆಯ್ಕೆ
ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಸಮಿತಿಗೆ ಒಳಪಟ್ಟ ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಇವರು ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿಯಾಗಿ ಸಂದೀಪ್ ಪೈಸ್ ಹಾಗೂ ತಾಹಿದ್ ಸಾಲ್ಮರ ರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ…