ಬೆಳಗಾವಿ: ಕಣಬರಗಿಯ ಬಾಲಕರ ವಸತಿ ನಿಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ
ಬೆಳಗಾವಿ, ಅ.2: ಮಹಾತ್ಮ ಗಾಂಧೀ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ ಪ್ರಯುಕ್ತವಾಗಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವು ಕಣಬರಗಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳಾದ…