dtvkannada

Category: ಜಿಲ್ಲೆ

ಎಸ್ ವೈ ಎಸ್ ರೆಂಜಲಾಡಿ ಕೂಡುರಸ್ತೆ ಬ್ರಾಂಚ್ ಇದರ ನೂತನ ಸಮಿತಿ ರಚನೆ

ರೆಂಜಲಾಡಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ರಿ)ರೆಂಜಲಾಡಿ ಕೂಡುರಸ್ತೆ ಬ್ರಾಂಚ್ ಇದರ ನೂತನ ಅದ್ಯಕ್ಷರಾಗಿ ಅಬ್ಬಾಸ್ ಮುಸ್ಲಿಯಾರ್ ಕಟ್ಟತ್ತಡ್ಕ ಹಾಗೂ ಪ್ರದಾನ ಕಾರ್ಯ ದರ್ಶಿಯಾಗಿ ಬಶೀರ್ ಪರಾಡ್ ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಹಂಝ ಕೂಡುರಸ್ತೆ, ದಅವಾ ಕಾರ್ಯ ದರ್ಶಿಯಾಗಿ ರಝಾಕ್ ಮುಸ್ಲಿಯಾರ್ ಬಾಳಾಯ,…

ಅಬ್ಬರಿಸಿದ ಗುಲಾಬ್ ಚಂಡಮಾರುತ: ಇಬ್ಬರು ಮೀನುಗಾರರು ಸಾವು, ಒಬ್ಬ ನಾಪತ್ತೆ

ಹೈದರಾಬಾದ್: ಉತ್ತರ ಕರಾವಳಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ ಕಳೆದುಕೊಂಡಿದ್ದು ಆರು ಮೀನುಗಾರರ ಪೈಕಿ, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅದೇ ವೇಳೆ ಒಬ್ಬರು ನಾಪತ್ತೆಯಾಗಿದ್ದಾರೆ. ಪಲಸಾ ಗ್ರಾಮದ ಮೂವರು ಮೀನುಗಾರರು ಸುರಕ್ಷಿತವಾಗಿ ಈಜಿ ದಡ…

SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಉಪ್ಪಿನಂಗಡಿಯಲ್ಲಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳನ್ನು ವಿರೋದಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕರೆ ನೀಡಿದ ಭಾರತ ಬಂದ್ ಗೆ ಬೆಂಬಲ ಸೂಚಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ…

SYS ಉಕ್ಕುಡ ಬ್ರಾಂಚ್ ಇದರ ವಾರ್ಷಿಕ ಮಹಾ ಸಭೆ; ನೂತನ ಸಮಿತಿ ರಚನೆ

ವಿಟ್ಲ: SYS ಉಕ್ಕುಡ ಬ್ರಾಂಚ್ ಇದರ 2020-2021 ನೇ ಸಾಲಿನ ವಾರ್ಷಿಕ ಮಹಾ ಸಭೆಯು ಶರೀಫ್ ತ್ವೈಬ ರವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಶರೀಅತ್ ಕಾಲೇಜು ಉಕ್ಕುಡದಲ್ಲಿ ನಡೆಯಿತು. ಮಹಾಸಭೆಯಲ್ಲಿ 2020-2021 ರ ಸಾಲಿನಲ್ಲಿ SYS ಉಕ್ಕುಡ ಬ್ರಾಂಚ್ ನಡೆಸಿದ ಕಾರ್ಯಕ್ರಮಗಳ…

ಸಂಬಂಧಿ ಸಹೋದರನ ಜೊತೆಯೇ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ; ಮನನೊಂದ ಪತಿ ಆತ್ಮಹತ್ಯೆಗೆ ಶರಣು

ವಿಜಯಪುರ: ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದವಳು ಸಂಬಂಧಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದನ್ನು ತಿಳಿದ ಪತಿ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿರುವವನ ಜೊತೆಗೆ ನಾನು ಇರುವೆ ಎಂದ…

ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಬೆಂಕಿ ನಂದಿಸಲು ಸಾರ್ವಜನಿಕರಿಂದ ಹರಸಾಹಸ

ಹಾಸನ: ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಹಾಸನ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಮಾಲೀಕರಾದ ಸಂಜೀವ್ ಎಂಬುವವರು ಎಂಸಿಎಫ್ ಉದ್ಯೋಗಿಯಾಗಿದ್ದು, ಕೆಲಸದ ನಿಮಿತ್ತ ತಮ್ಮ ಸ್ಕೂಟರ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಸ್ಕೂಟರ್‍ನಲ್ಲಿ ಏಕಾಏಕಿ…

ಗದ್ದೆಗೆ ಹೋಗೋ ನೆಪದಲ್ಲಿ ಬಾವಿಗೆ ತಳ್ಳಿ ಹೆಂಡತಿ ಕೊಲೆ ಪ್ರಕರಣ; ಅಪರಾಧಿ ಪೊಲೀಸ್ ಕಾನ್ಸ್‌ಟೇಬಲ್‌ಗೆ ಜೀವಾವಧಿ ಶಿಕ್ಷೆ

ಚಾಮರಾಜನಗರ:  ಪತ್ನಿಯನ್ನು ಕೊಲೆಗೈದ ಪತಿಗೆ ಚಾಮರಾಜನಗರ  ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2017 ರ ಫೆಬ್ರವರಿ 22ರಂದು ಗದ್ದೆ ನೋಡಲು ಹೋಗೋಣ ಬಾ ಎಂದು ಪತ್ನಿಯನ್ನು ಕರೆದೊಯ್ದು ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಆತನಿಗೆ…

ಜಮೀನಿನಲ್ಲಿ ಮೇಕೆ, ಕುರಿಗಳನ್ನು ಮೇಯಿಸಿದ್ದಕ್ಕೆ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

ಚಿಕ್ಕಮಗಳೂರು: ಜಮೀನಿನಲ್ಲಿ ಕುರಿಗಳನ್ನು ಮೇಯಿಸಿದ್ದಕ್ಕೆ ವ್ಯಕ್ತಿ ಮೇಲೆ ಇನ್ನೋರ್ವ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬೊಂಬೈಲ್ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಲ್ಲೆಗೊಳಗಾಗಿದ್ದ ಮಂಜುನಾಥ್ (53) ಮೃತ ದುರ್ದೈವಿ, ಬಸಗೋಡು ಗ್ರಾಮದ…

ಕಾಫಿ ಎಸ್ಟೇಟ್’ನಲ್ಲಿ 50ಕ್ಕೂ ಅಧಿಕ ಕಾಡುಕೋಣಗಳು ಪ್ರತ್ಯಕ್ಷ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಭೂತನಕಾಡು ಎಂಬಲ್ಲಿ ಕಾಫಿ ಎಸ್ಟೇಟಿಗೆ ಕಾಡು ಕೋಣಗಳ ಹಿಂಡು ನುಗ್ಗಿದೆ. ಭೂತನಕಾಡುವಿನಲ್ಲಿ ಹಿಂಡು ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದೆ. ಒಂದೇ ಕಡೆ ಸುಮಾರು 50ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿವೆ. ಸಿದ್ದಗಂಗಾ ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣಗಳು ಕಾಣಿಸಿಕೊಂಡಿದ್ದು…

ಅಸ್ಸಾಂ ಜನರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಸಂಪ್ಯ ಮಸೀದಿ ಮುಂಭಾಗ ಪ್ರತಿಭಟನೆ

ಪುತ್ತೂರು, ಸೆ.24: ಪ್ರತಿಭಟನಾ ನಿರತ ಅಸ್ಸಾಂ ಜನರ ಮೇಲೆ ಪೋಲಿಸರಿಂದ ಗುಂಡೇಟು, ದೌರ್ಜನ್ಯ ಖಂಡಿಸಿ ಮುಹ್ಯಿದ್ದೀನ್ ಜುಮಾ ಮಸೀದಿ ಸಂಪ್ಯದಲ್ಲಿ ಭಿತ್ತಿ ಪತ್ರ ಹಿಡಿದು ಮೊಅಲ್ಲಾ ನಿವಾಸಿಗಳಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ನಿರತ ಅಸ್ಸಾಂಮಿನ ಗ್ರಾಮೀಣ ಜನರ ಮೇಲೆ ಸರ್ಕಾರಿ ಪ್ರಾಯೋಜಿತವಾಗಿ…

error: Content is protected !!