dtvkannada

Category: ಜಿಲ್ಲೆ

SDPI ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಸಾಬಿಯ ಸೈಫಿ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ನಾಳೆ ಪ್ರತಿಭಟನೆ

ಬೆಳ್ಳಾರೆ: ದೆಹಲಿಯ ಸಂಗಮ್ ವಿಹಾರದಲ್ಲಿನ ಸಾಬಿಯ ಸೈಫಿ ಎಂಬ 21 ವರ್ಷದ ಯುವತಿಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ…

ಕುಂಬ್ರ: ಬಿಜೆಪಿ ಬೂತ್ ಅಧ್ಯಕ್ಷ ಮಾಧವ ರೈ ನಿವಾಸಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ; ನಾಮಫಲಕ ಅಳವಡಿಕೆ

ಪುತ್ತೂರು; ಒಳಮೊಗ್ರು ಗ್ರಾಮ ಶಕ್ತಿಕೇಂದ್ರದ 160 ನೇ ಬೂತ್ ನ ಅಧ್ಯಕ್ಷರಾದ ಎಸ್ ಮಾಧವ ರೈ ಕುಂಬ್ರ ಇವರ ಮನೆಗೆ ದಿನಾಂಕ 07-09-2021 ನೇ ಮಂಗಳವಾರ ಪುತ್ತೂರಿನ ಶಾಸಕರಾದ ಶ್ರೀ ಸಂಜೀವ ಮಠಂದೂರು ಹಾಗೂ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ…

ಬೈಕ್ ಸ್ಕಿಡ್ ಆಗಿ ಬಿದ್ದವರ ಮೇಲೆ ಹರಿದ ಲಾರಿ; ಮದುವೆ ಆಮಂತ್ರಣ ಕೊಡುತ್ತಿದ್ದ ವರ ಮಸಣ ಸೇರಿದ

ಕೊಡಗು: ವಿಪರೀತ ಮಳೆಗೆ ಬೈಕ್ ಸ್ಕಿಡ್ ಆಗಿ ಬಿದ್ದು ತಕ್ಷಣ ಹಿಂದಿನಿಂದ ಬಂದ ಲಾರಿಯೊಂದು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿಯ ಸಂಪಿಗೆ ಕಟ್ಟೆ ಬಳಿ ನಡೆದಿದೆ. ಮೃತರ ಬ್ಯಾಗ್ನಲ್ಲಿ ಸಿಕ್ಕ ಆಮಂತ್ರಣ ಪತ್ರಿಕೆಯಲ್ಲಿದ್ದ ದೂರವಾಣಿ ಸಂಖ್ಯೆಗೆ ಕರೆ ಮಾಡಿದ…

ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ)ಲಾಯಿಲ ಇದರ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ,ಸೆ05: ನೂರುಲ್ ಹುದಾ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ (ರಿ) ಲಾಯಿಲ ಹಾಗೂ ಪಾಪ್ಯುಲರ್ ಫ್ರಂಟ್‌ ಬ್ಲಡ್ ಡೋನರ್ಸ್ ಫೋರಂ ಲಾಯಿಲ ಘಟಕ ಇದರ ವತಿಯಿಂದ ಪ್ರಾದೇಶಿಕ ರಕ್ತ ಪೂರಣಾ ಕೇಂದ್ರ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್…

ಸೂರಿಕುಮೇರು ಎಸ್‌ವೈ‌ಎಸ್ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಇದರ ವಾರ್ಷಿಕ ಮಹಾಸಭೆಯು ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆಯಲ್ಲಿ, ಸೆಪ್ಟೆಂಬರ್ 06 ರಂದು ಸೋಮವಾರ ಹಾರಿಸ್ ಯೂಸುಫ್ ರವರ ನಿವಾಸದಲ್ಲಿ ನಡೆಯಿತು. ಅಬ್ದುಲ್ ರಝಾಕ್ ಮದನಿ ಕಾಮಿಲ್…

ಕಡಬ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಿಂದ ತಹಶಿಲ್ದಾರರಿಗೆ ಮನವಿ

ಕಡಬ ಸೆ 06: ಕಡಬ ತಾಲೂಕು ಶೈಕ್ಷಣಿಕವಾಗಿ ಬೆಳೆಯುತ್ತಿರುವ ನಾಡು. ಆದರೆ ಇಲ್ಲಿ ಒಂದೇ ಒಂದು ಸರಕಾರಿ ಪದವಿ‌ ಕಾಲೇಜು ಇಲ್ಲ ಎನ್ನುವುದು ಕಡಬ ತಾಲೂಕಿಗೆ ಕಪ್ಪುಚುಕ್ಕೆಯಾಗಿದೆ. ಆದ್ದರಿಂದ ಶೀಘ್ರವಾಗಿ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರುಗೊಳಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್…

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ,ಕೊಲೆ ಬೆದರಿಕೆ: ಪ್ರಕರಣ ದಾಖಲು

ಭಟ್ಕಳ: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಮನೆಯೊಂದಕ್ಕೆ ರಾತ್ರಿ ಹೊತ್ತು ಕರೆದುಕೊಂಡು ಹೋಗಿ ಅಲ್ಲಿಯೇ ಉಳಿಸಿಕೊಂಡು ಅತ್ಯಾಚಾರ ಎಸಗಿದ ಪ್ರಕರಣ ಮುರ್ಡೇಶ್ವರದ ಕನ್ನಡ ಶಾಲೆಯ ಬಳಿ ನಡೆದಿದೆ.ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಹಿರೋದೋಮಿಯ…

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕೋಲಾರ: ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಗೌರಿಪೇಟೆಯಲ್ಲಿ ನಡೆದಿದೆ. ಕೋಲಾರದ ಯುವತಿ ಉಜಿರೆಯ SDM ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಳು. ತಾನು ಅಂದುಕೊಂಡಂತೆ ಇಂಜಿನಿಯರಿಂಗ್ ಪರೀಕ್ಷೆ ಪಾಸಾಗಿಲ್ಲ ಎಂದು ದುಡುಕಿ ನಿರ್ಧಾರ ತೆಗೆದುಕೊಂಡ…

ಸರಕಾರಿ ಜಾಹೀರಾತು 100% ಕಡಿತ : ಸಿಎಎ ಪ್ರತಿಭಟನೆಗಳ ವರದಿ ಮಾಡಿದ್ದಕ್ಕೆ ಬೆಲೆ ತೆರುತ್ತಿದೆಯೇ ವಾರ್ತಾಭಾರತಿ ಕನ್ನಡ ದೈನಿಕ ?

ಮಂಗಳೂರು, ಸೆ.2 : ಬೆಂಗಳೂರಿನ ಮೆಟ್ರೋ ರೈಲು ಸಂಪರ್ಕ ಜಾಲದ ಹೊಸ ಮಾರ್ಗವೊಂದರ ಉದ್ಘಾಟನೆಗೆ ಸಂಬಂಧಿಸಿದ ಜಾಹೀರಾತೊಂದು ಕನ್ನಡದ 8 ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ವಾರ್ತಾಭಾರತಿ ಪತ್ರಿಕೆಯಲ್ಲಿ ಈ ಜಾಹಿರಾತು ಇಲ್ಲದಿರುವುದು ಚರ್ಚೆಗೆ ಕಾರಣವಾಗಿದೆ.ಆ ಅರ್ಧ ಪುಟದ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ…

error: Content is protected !!