ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುಅಂತರಾಷ್ಟ್ರೀಯ ಯೋಗ ಶಿಕ್ಷಕಿ ಶ್ರೀಮತಿ ಹೇಮಚಂದ್ರಹಾಸ ಅಗಲಿ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ, ಯೋಗದ ಮಹತ್ವವನ್ನು ಸ್ವಯಂಸೇವಕರಿಗೆ ತಿಳಿಸಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರಿಗೂ…