ಎಸ್ಡಿಪಿಐ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ
ಪುತ್ತೂರು ಜುಲೈ 23:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಇಂದು ಜರುಗಿತು. ಬನ್ನೂರು ಜುಮಾ ಮಸ್ಜಿದ್ ಧರ್ಮ ಗುರುಗಳು ಭಕ್ತಿ ತುಂಬಿದ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು.…