dtvkannada

Category: ಜಿಲ್ಲೆ

ಸುಳ್ಯ: ಕೋವಿಯಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಂಗಳೂರು: ಯುವಕನೊಬ್ಬ ತಲೆಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಉಬರಡ್ಕ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಅರಂತೋಡು ನಿವಾಸಿ ರವಿ (32) ಎಂದು ಗುರುತಿಸಲಾಗಿದೆ. ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಯುವಕ ಮಂಗಳವಾರ ರಾತ್ರಿ ಮನೆಯಿಂದ…

ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನೂತನ ಅನ್ನಛತ್ತಕ್ಕೆ ದಾರಂದ ಮುಹೂರ್ತ ಜೂ.28 ರಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ನವರತ್ನವನ್ನು ದ್ವಾರ ಇಡುವಲ್ಲಿ ನ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು. ದೇವಳದ ಪ್ರಧಾನ…

ಹಿಂದಿನ ಬಿಜೆಪಿ ಸರ್ಕಾರ ನಡೆಸಿದ್ದ ಹಗರಣ,40% ಕಮಿಷನ್ ದಂಧೆ ಎಲ್ಲವನ್ನೂ ತನಿಖೆ ನಡೆಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಮುಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಎಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ…

ಡಿ.ಕೆ.ಎಸ್.ಸಿ ಪಡುಬಿದ್ರೆ ಘಟಕದ ವಾರ್ಷಿಕ ಮಹಾಸಭೆ

ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಪಡುಬಿದ್ರೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಕೌಸರ್ ಆಯ್ಕೆ

ಮಂಗಳೂರು: ಡಿ.ಕೆ.ಎಸ್.ಸಿ. ಪಡುಬಿದ್ರಿ ಘಟಕದ ಪ್ರಥಮ ವಾರ್ಷಿಕ ಮಹಾಸಭೆಯು ಶುಕ್ರವಾರ ಉರ್ದು ಶಾಲೆ ಪಡುಬಿದ್ರಿಯಲ್ಲಿ ಅಸರ್ ನಮಾಝಿನ ಬಳಿಕ ಬಹಳ ಯಶಸ್ವಿಯಾಗಿ ನೆರವೇರಿತು.ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಎ.ಎಚ್.ಅಬ್ದುಲ್ ಖಾದರ್ ವಹಿಸಿದ್ದರು. ಮಾರ್ಕಝ್ ಸಮಿತಿಯ ವ್ಯವಸ್ಥಾಪಕರಾದ ಯು.ಕೆ.ಮುಸ್ತಫಾ ಸಅದಿ ದುವಾದ ಮೂಲಕ…

ಪತ್ನಿಯನ್ನೇ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚು, ರಾಡಿನಿಂದ ಹಲ್ಲೆಗೈದ ಪತಿರಾಯ

ಹಾಸನ: ತನ್ನ ಪತ್ನಿಯನ್ನೇ ರಸ್ತೆಯಲ್ಲೆಲ್ಲಾ ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆಗೈದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾಳನ್ನು ಸಾರ್ವಜನಿಕರ ಮುಂದೆಯೇ ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ…

ಪುತ್ತೂರು: ದೇವಳದ ದ್ವಾರದ ಬಳಿ ಜನರಿಗೆ ಸಾಂತ್ವನ ಹೇಳಿದ ಶಾಸಕರು

ಪುತ್ತೂರು: ಜೂ.೨೫ ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ಕೆ ಸಿದ್ದತೆ ನಡೆದಿತ್ತು. ಬಿತ್ತನೆ ಕಾರ್ಯದಲ್ಲಿ ಭಾಗವಹಿಸಲು ಶಾಸಕರು ಬೆಳಿಗ್ಗೆ ದೇವಳಕ್ಕೆ ತೆರಳಿದ್ದರು. ಕಾರಿನಿಂದ ಇಳಿದ ಶಾಸಕರನ್ನು ಕೆಲವರು ಸ್ವಾಗತಿಸಿದರು. ಶಾಸಕರ ಜೊತೆ ಇದ್ದವರು ದೇವಳದ ಒಳಗೆ…

ಮತ್ತೊಂದು ಜೀವಕ್ಕೆ ಸ್ಪಂದಿಸುವ ಮನಸ್ಸುಗಳು ಯಾವತ್ತೂ ಶ್ರೇಷ್ಠವಾದದ್ದು-ಇಲ್ಯಾಸ್ ಅಲ್ರುಬಾನ್

ಬ್ಲಡ್ ಹೆಲ್ಪ್ ಕೇರ್ ಮತ್ತು ಬುಖಾರಿ ಫ್ರೆಂಡ್ಸ್ ವತಿಯಿಂದ ಶಿರೂರುನಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ: ಸಂಘ ಸಂಸ್ಥೆಗಳು ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಕಾರ್ಯಗತ ಗೊಳಿಸದೇ ಇದ್ದಲ್ಲಿ ಮತ್ತೆ ಆ ಸಂಘಟನೆ ಮುನ್ನಡೆಯನ್ನು ಸಾಧಿಸಲು ಕಷ್ಟ ಸಾಧ್ಯ ಎಂದು ಭಾರತೀಯ ಜನತಾ ಪಾರ್ಟಿಯ ಬೈಂದೂರು ಮಂಡಲ ಅದ್ಯಕ್ಷಾದ ದೀಪಕ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಇಂದು ಬುಖಾರಿ…

ಪುತ್ತೂರು: ಕುಂಬ್ರದಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಯುವಕ ಮೃತ್ಯು; ಭೇಟಿ ನೀಡಿ ಸಾಂತ್ವನ ನೀಡಿದ ಕಾಂಗ್ರೆಸ್ ನಾಯಕರು

ಕುಂಬ್ರ: ಕಳೆದ ಮೂರು ದಿನಗಳ ಹಿಂದೆ ಕುಂಬ್ರದ ಉರ್ವ ಎಂಬಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಸುನಿಲ್ ಎಂದು ತಿಳಿದು ಬಂದಿದ್ದು ಕಳೆದ 3 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರೆಂದು ತಿಳಿದು ಬಂದಿದೆ. ಮೃತಪಟ್ಟ ಮನೆಗೆ ಕಾಂಗ್ರೆಸ್…

ಪುತ್ತೂರು: KSRTC ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ; ಆರೋಪಿ ಅರ್ಚಕನನ್ನು ಬಂಧಿಸಿದ ಪೊಲೀಸರು

ಪುತ್ತೂರು: KSRTC ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ(ಜೂ.22) 20 ವರ್ಷದ ಯುವತಿಯೊಬ್ಬಳು ಕೆಎ 17 ಎಫ್ 1293 ನೋಂದಣಿ ಸಂಖ್ಯೆಯ ಉಪ್ಪಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತನ್ನ ತಾಯಿಯೊಂದಿಗೆ…

ಮನೆಯ ಕೊಟ್ಟಿಗೆಯಲ್ಲಿ ಕಂಡು ಬಂದ ಹೊಸ ಅಥಿತಿ; ಕಟ್ಟಿಗೆ ಎತ್ತುವಾಗ ಹನ್ನೆರಡು ಅಡಿ ಎತ್ತರದ ಕಾಳಿಂಗ ಸರ್ಪ ಪ್ರತ್ಯಕ್ಷ

ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಹಿಡಿಯುವ ರೋಮಾಂಚನಕಾರಿ ವೀಡಿಯೋ ನೋಡಿ

🐍ವೀಡಿಯೋ+ಸುದ್ದಿ👇🏻👇🏻

ಕೊಕ್ಕಡ: ಮಳೆಗಾಲ ಶುರುವಾಗುತ್ತಿದ್ದಂತೆ ಕಾಡಿನಲ್ಲಿರಬೇಕಾದ ಪ್ರಾಣಿಗಳು,ಹಾವುಗಳು ತಮ್ಮ ರಕ್ಷಣೆಗಾಗಿ ನಾಡಿನತ್ತ ಮುಖಮಾಡುವುದು ಸ‌ಹಜ ಅನ್ನಬಹುದು. ಇದೀಗ ಕೊಕ್ಕಡ ಭಾಗದಲ್ಲಿ ಮನೆಯೊಂದರಲ್ಲಿ ಕಾಳಿಂಗ ಸರ್ಪವೊಂದು ಕಂಡುಬಂದಿದ್ದು ಮನೆಯವರ ಮತ್ತು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸರಿಸುಮಾರು ಹನ್ನೆರಡು ಅಡಿ ಉದ್ದದ ಕಾಳಿಂಗ ಸರ್ಪ ಮನೆಯ…

error: Content is protected !!