ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಜೂ.8ರಂದು ಮಂಗಳೂರು ವಿ.ವಿ ಪದವಿ ಕಾಲೇಜುಗಳ ಅಂತರ್ಕಾಲೇಜು ಫೆಸ್ಟ್
ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ 35 ಕಾಲೇಜುಗಳ ವಿದ್ಯಾರ್ಥಿಗಳು
ಪುತ್ತೂರು: ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಕಾಲೇಜುಗಳ ಅಂತರ್-ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಸಾಂಸ್ಕೃತಿಕ ಫೆಸ್ಟ್ ‘ಕೃತ್ವ ‘ ಜೂ.8 ರಂದು ಕಾಲೇಜಿನಲ್ಲಿ ಜರಗಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಫೈನಾನ್ಸ್…