ಪುತ್ತೂರು: ಲೋಡ್ ಮಾಡುತ್ತಿದ್ದ ಸಂದರ್ಭ ಮರದ ದಿಮ್ಮಿ ಮೈಮೇಲೆ ಬಿದ್ದು ಕಾಂಗ್ರೆಸ್ ವಲಯಾಧ್ಯಕ್ಷ ದಾರುಣ ಮೃತ್ಯು
ಪುತ್ತೂರು: ಮರದ ದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿದ್ದ ಸಂದರ್ಭದಲ್ಲಿ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯಪದವು ಬಟ್ಟಂಗಳದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸುಳ್ಯಪದವು ಕಾಂಗ್ರೆಸ್ ವಲಯಾಧ್ಯಕ್ಷ ಬಟ್ಟಂಗಳ ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ತನ್ನ ಮನೆಯ ಸಮೀಪ…