dtvkannada

Category: ಜಿಲ್ಲೆ

ಉಳ್ಳಾಲ ಬೀಚ್ ಗೆ ಬಂದಿದ್ದ ಕಾಲೇಜ್ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಮೂವರಿಗೆ ಗಾಯ

ಮಂಗಳೂರು: ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ಬೀಚ್ ಬಂದಿದ್ದ ಕಾಲೇಜ್ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ. ಉಳ್ಳಾಲದ ಸೋಮೇಶ್ವರಕ್ಕೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ನೈತಿಕ ಪೊಲೀಸ್…

ಕಾಂಗ್ರೇಸ್ ನ 5 ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ನೀಡಿ; ಸರಕಾರಕ್ಕೆ ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಮನವಿ

ಬೆಂಗಳೂರು: ಕಾಂಗ್ರೇಸ್ ಪಕ್ಷವು ಚುನಾವಣೆಗೆ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಾದ 200 ಯೂನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಪ್ರಯಾಣ, ಯುವ ನಿಧಿ, ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಮುಂದಿನ ದಿನಗಳಲ್ಲಿ ಜಾರಿಯಾಗುವುದು ನಿಶ್ಚಿತ ಎಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್…

ಹೆತ್ತು ಹೊತ್ತು ಸಾಕಿದ ತಾಯಿ ಮತ್ತು ಮಗನ ಸಂಬಂಧ ಏನೆಂದು ನೆನಪಿಸಿದ ಅಪರೂಪದ ಘಟನೆ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ದೇವತೆಯಂತ ತಾಯಿ

ಬೆಳಗಾವಿ: ಹೆತ್ತ ತಾಯಿ ಮತ್ತು ಮಗನ ಸಂಬಂಧ ಅದು ಹೇಳಿತೀರದು..ಮಗ ಎಷ್ಟೇ ತಪ್ಪು ಮಾಡಿದರು ಎಷ್ಟೇ‌ಕೆಟ್ಟವನಾದರು ಎಷ್ಟೇ ದೊಡ್ಡವನಾದರು ತಾಯಿಗೆ ಮಗ ಮಗನೇ ಎಂದಿಗೂ ಇಲ್ಲೊಂದುಕಡೆ ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿಯೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಮದುರ್ಗ…

ಕಡಬ: ವಿದ್ಯುತ್ ಕಂಬ ದುರಸ್ತಿ ವೇಳೆ ವಿದ್ಯುತ್ ಶಾಕ್; ಗಂಭೀರ ಗಾಯಗೊಂಡಿದ್ದ ಲೈನ್’ಮ್ಯಾನ್ ಮೃತ್ಯು

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ಲೈನ್’ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ದ್ಯಾಮಣ್ಣ ದೊಡ್ಮಣಿ ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಇವರು ಪವರ್ ಮ್ಯಾನ್…

ಪುತ್ತೂರಿನಲ್ಲಿ ಜೂನ್ 3ರಂದು ಏರ್ಪಡಿಸಿದ್ದ ಕಾಂಗ್ರೆಸ್ ವಿಜಯೋತ್ಸವ ಮೆರವಣಿಗೆ ರದ್ದು..!

ನಮ್ಮ ಖುಷಿ ಇನ್ನೊಬ್ಬರಿಗೆ ನೋವು ತರಬಾರದು- ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ

ಪುತ್ತೂರು: ಜೂನ್ 3 ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ ಮೆರವಣಿಗೆ ಕೈಗೊಂಡಿದ್ದು ಇದೀಗ ಶಾಸಕರು ಅದನ್ನು ರದ್ದುಗೊಳಿಸುವ ಮೂಲಕ ಮಾನವೀಯ ಕರೆಯನ್ನು ಕೊಟ್ಟಿದ್ದಾರೆ. ಜೂನ್ 3 ರಂದು ನಡೆಯಬೇಕಿದ್ದ ಮೆರವಣಿಗೆಯನ್ನು ರದ್ದುಗೊಳಿಸಿ ಸಾಮಾನ್ಯ ರೀತಿಯಲ್ಲಿ ಅದೇ ದಿನ ಪುರಭವನದಲ್ಲಿ ಕಾರ್ಯಕ್ರಮ ನಡೆಸಲಾಗುವುದು…

ಪುತ್ತೂರು: ಜೂನ್ 3 ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಣೆ

ಬೊಳ್ವಾರಿನಿಂದ ದರ್ಬೆಯವರೆಗೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ

ಕಾರ್ಯಕ್ರಮಕ್ಕೆ ಮೆರುಗು ನೀಡಲಿರುವ ಪುತ್ತೂರಿನ ಶಾಸಕ ಅಶೋಕ್ ರೈ ಕೊಡಿಂಬಾಡಿ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಜಯಭೇರಿ ಬಾರಿಸಿದ್ದು ಇದರ ವಿಜಯೋತ್ಸವ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆರಿದ್ದು ಇವೆಲ್ಲದರ ವಿಜಯೋತ್ಸವ ಆಚರಣೆ ನಡೆಸಲು ತಿರ್ಮಾನಿಸಿದ್ದು ಜೂನ್ 3 ರಂದು ನಡೆಯಲಿದೆ ಎಂದು ಕಾಂಗ್ರೆಸ್ ಸಮಿತಿ…

ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಾಲಿಯತ್ (24) ಮೃತಯುವತಿ. ಇವರು ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದು, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಸಾಲಿಯತ್ ಪಡಗಂಡಿ ಪೊಯ್ಯೋಗುಡ್ಡೆ…

ಚಿಕ್ಕಮಗಳೂರು: ನಾಗರಹಾವು ಕಡಿದು ಉರಗತಜ್ಞ ಮೃತ್ಯು -ಆತನ ಕಾರಿನಲ್ಲಿತ್ತು ಹಾವುಗಳ ರಾಶಿ..!

ಚಿಕ್ಕಮಗಳೂರು: ಹಾವಿನ ರಕ್ಷಣೆ ಮಾಡುತ್ತಿದ್ದ ವೇಳೆ ಹಾವು ಕಡಿದು ಉರಗತಜ್ಞ ಮೃತಪಟ್ಟ ದಾರುಣ ಘಟನೆ ಕಾಫಿನಾಡು ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ನರೇಶ್ ಮೃತ ಉರಗತಜ್ಞರಾಗಿದ್ದು ಹಾವಿನ ರಕ್ಷಣೆಗೆ ತೆರಳಿದ್ದ ವೇಳೆ ಹಾವು ಕಡಿದು ಮೃತಪಟ್ಟಿದ್ದಾರೆ. ನರೇಶ್ ರವರು ಕಾಳಿಂಗ ಸೇರಿದಂತೆ…

ಮಸ್ಕತ್ತಿನಲ್ಲಿ ಆತ್ಮಹತ್ಯೆಗೆ ಶರಣಾದ ಕಡಬದ ಯುವಕ; “ಸಾರಿ ಅಣ್ಣಾ” ಎಂದು ಬರೆದಿಟ್ಟ ಡೆತ್ ನೋಟ್ ಪತ್ತೆ

ಕಡಬ: ಮಸ್ಕತ್ತಿನಲ್ಲಿ ಕಡಬದ ಕೊಯಿಲದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಕಡಬದ ಕೊಯಿಲ ಗ್ರಾಮದ ಸುಣ್ಣಾಡಿ ದಿ.ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತರಾಗಿದ್ದ ಸಂದೇಶ್ (೩೨) ಎಂದು ತಿಳಿದು ಬಂದಿದೆ. ಒಮಾನ್ ದೇಶದ ಮಸ್ಕತ್ತಿನಲ್ಲಿ ನೀರಿನ ಕಂಪೆನಿಯೊಂದರಲ್ಲಿ…

ಟ್ರಕ್ಕಿಂಗ್ ವೇಳೆ ದಾರಿ ತಪ್ಪಿ ಅಸ್ವಸ್ಥಗೊಂಡಿದ್ದ ಪರೋಸ್ ಅಗರ್ವಾಲ್ ಪತ್ತೆ; ಚಾರ್ಮಾಡಿ ಹಾಗೂ ಕಾಜೂರು ಪರಿಸರದ ಯುವಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿ

ಉಜಿರೆ (ದಕ್ಷಿಣ ಕನ್ನಡ): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾದ ಘಟನೆ ಭಾನುವಾರ ನಡೆದಿದೆ. ಬೆಂಗಳೂರು ಜೆಪಿ ನಗರದ ಪರೋಸ್‌ ಅಗರ್ವಾಲ್‌ ಎಂಬ ಯುವಕ ರಾಣಿಝರಿ ಸಮೀಪದವರೆಗೆ…

error: Content is protected !!