ಮಂಗಳೂರು: ಸರಿಗಟ್ಟಿಲ್ಲದ ವ್ಯಾಪಾರ, ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ವರ್ತಕನಿಂದ ಆತ್ಮಹತ್ಯೆ
ಉಳ್ಳಾಲ: ವರ್ತಕನೋರ್ವ ವ್ಯಾಪಾರದಲ್ಲಿ ಆರ್ಥಿಕ ಸಂಕಷ್ಟ ಅನುಭವಿಸಿ ಕೊನೆಗೆ ತನ್ನ ಅಂಗಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವರ್ತಕನನ್ನು ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ…