ದಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ; ಸತತ ಐದು ದಿನಗಳ ರಜೆ ಸಿಕ್ಕಿದ ಖುಷಿಯಲ್ಲಿ ವಿದ್ಯಾರ್ಥಿಗಳು
ಪ್ರಕೃತಿ ವಿಕೋಪದ ವೀಕ್ಷಣೆಗೆ ಆಗಮಿಸಿದ ಡಿಸಿಗೆ ಎದುರಾದ ತುಂಟ ಶಾಲಾ ಮಕ್ಕಳು
ರಜೆಯ ಮಜವನ್ನು ಮಳೆಯಲ್ಲಿ ಕಳೆಯುತ್ತಿದ್ದ ಮಕ್ಕಳಿಗೆ ಇನ್ನು ರಜೆ ಕೊಡಲ್ಲ ಅಂದ ಜಿಲ್ಲಾಧಿಕಾರಿ; ವೀಡಿಯೋ ವೈರಲ್
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 20.07.2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…