dtvkannada

Category: ಜಿಲ್ಲೆ

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸಂದೀಪ್ ಶೆಟ್ಟಿ ಮೊಗರು (35) ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಎಂದು ತಿಳಿದು ಬಂದಿದೆ. ಗಂಜಿಮಠ ಗ್ರಾಮ ಪಂಚಾಯತ್’ನ ಮೊಗರು 9 ಮತ್ತು…

ವಿಟ್ಲ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ತೆರಳಿದ್ದ ಕೊಳಂಬೆಯ ಹಸನಬ್ಬ ಹೃದಯಾಘಾತದಿಂದ ನಿಧನ

ಬಂಟ್ವಾಳ: ಇಸ್ಲಾಮಿನ ಕರ್ಮದಲ್ಲೊಂದಾದ ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ…

ವಿಟ್ಲ: ವಿವಾಹಿತ ಮಹಿಳೆ ಆತ್ಮಹತ್ಯೆಗೆ ಯತ್ನ; ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿಮಧ್ಯೆ ಸಾವು

ವಿಟ್ಲ: ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪದ್ಮನಿ (35 ವ.) ಎಂದು ಗುರುತಿಸಲಾಗಿದೆ.ಪದ್ಮನಿರವರು ಈಗಾಗಲೇ ಗಂಡನ ಮನೆಬಿಟ್ಟು ತವರು ಮನೆಯಲ್ಲಿ ವಾಸವಿದ್ದು…

ಮಂಗಳೂರು: ಬಿಳಿ ರಕ್ತ ಕಣ ಕಡಿಮೆಯಾಗಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ

ಮಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿ ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತಪಟ್ಟ ವಿಧ್ಯಾರ್ಥಿನಿ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಮಿಸ್ರಿಯಾ (17) ಎಂದು ತಿಳಿದು ಬಂದಿದೆ. ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಮಿಸ್ರಿಯಾ…

ಪುತ್ತೂರು: ಸುಬ್ರಾಯ ಕಲ್ಪನೆ ರವರಿಗೆ ಚಂದನ ಸಂಗೀತ ಚೇತನ ಪ್ರಶಸ್ತಿ ಪ್ರಧಾನ

ಪುತ್ತೂರು: ಗಾನಕೋಗಿಲೆ ಕಲಾವಿದರ ವೇದಿಕೆಯ ಗಾಯಕರಾದ ಸುಬ್ರಾಯ ಕಲ್ಪನೆ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ರಾಜ್ಯ ಮಟ್ಟದ ಚಂದನ ಸಂಗೀತ ಚೇತನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸುಬ್ರಾಯ ಕಲ್ಪನೆರವರು ಅನೇಕ ವೇದಿಕೆಗಳಲ್ಲಿ ಹಾಡುವುದರ ಮೂಲಕ ಸಂಗೀತ ಪ್ರಿಯರಿಗೆ…

ಮಂಗಳೂರಿನಿಂದ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೆಕ್ಕಾದಲ್ಲಿ ನಿಧನ

ಸೌದಿಅರೇಬಿಯಾ: ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ. ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ, ಅಚ್ಲಾಡಿಯ ಖತಿಜಮ್ಮ (68) ಮಾರ್ಚ್ 11 ರಂದು ಅನಾರೋಗ್ಯದಿಂದ ಮೃತಪಟ್ಟರು ಎಂದು ತಿಳಿದು…

ಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ರಾತ್ರೋ ರಾತ್ರಿ ದಾಳಿ ನಡೆಸಿದ ಪೊಲೀಸರು

ಪೊಲೀಸ್ ಬಲೆಗೆ ಬಿದ್ದ ಬೋಳಂತೂರಿನ ರುಕಿಯಾ; ನಾಲ್ವರು ಯುವತಿಯರ ರಕ್ಷಣೆ

ಉಳ್ಳಾಲ: ಬಾಡಿಗೆ ಮನೆಯಲ್ಲಿದ್ದುಕೊಂಡು ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು, ಮತ್ತೋರ್ವ ಪಿಂಪ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಬಂಧಿತ ಮಹಿಳೆಯನ್ನು ಬಂಟ್ವಾಳ ತಾಲೂಕಿನ…

ಮಾ.12ರಂದು ಭಾರತೀ ಶಾಲೆಯಲ್ಲಿ ಮಹಿಳಾ ಕಲರವ: ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ, ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಸಡಗರ

ಮುಡಿಪು: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಶ್ರೀ ಭಾರತೀ ಶಾಲೆಯಲ್ಲಿ ಅಮೃತ ಮಹೋತ್ಸವ ಪ್ರಯುಕ್ತ ಹಳೆ ವಿದ್ಯಾರ್ಥಿ ಸಂಘ ಪ್ರತಿ ತಿಂಗಳು ವಿಶೇಷ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅಮೃತ ಮಹೋತ್ಸವ ಮಹಿಳಾ ಸಮಿತಿ ನೇತೃತ್ವದಲ್ಲಿ ಹಳೆ ವಿದ್ಯಾರ್ಥಿ ಸಂಘವು ಮಾರ್ಚ್ 12ರಂದು ಆದಿತ್ಯವಾರ…

ಪೆರ್ಲ: ಬಣ್ಪುತ್ತಡ್ಕ ದರ್ಗಾ ಶರೀಫಿನಲ್ಲಿ ಮಾರ್ಚ್ 17ರಂದು 22 ನೇ ವರ್ಷದ ಉರೂಸ್ ಮುಬಾರಕ್

ಕಾರ್ಯಕ್ರಮಕ್ಕೆ ಮೆರುಗು ನೀಡಲಿರುವ ಆಕರ್ಷಣೆಯ ಬುರ್ದಾ ಮಜ್ಲಿಸ್ ಹಾಗೂ ಮೌಲಿದ್ ಪಾರಾಯಣ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಪೆರ್ಲದ ಬನ್ಪುತ್ತಡ್ಕ ಎಂಬಲ್ಲಿ ಹಲವಾರು ವರ್ಷಗಳಿಂದ ಕಶ್ಫ್ ಕರಾಮತ್ತುಗಳಿಂದ ಪ್ರಸಿದ್ಧಿಯಾಗಿರುವ “ಬದ್ರಿಯಾ ಜುಮ್ಮಾ ಮಸ್ಜಿದ್‌ ಹಾಗೂ ಬನ್ಪುತ್ತಡ್ಕ ದರ್ಗಾ ಶರೀಫ್‌” ಇದರ 22 ನೇ ವರ್ಷದ ಉರೂಸ್ ಸಮಾರಂಭವು ಮಾರ್ಚ್ 17 ರಂರು ನಡೆಯಲಿದೆ. ಉದ್ಯಾವರ ಕರೋಡಂ…

ಕಾಸರಗೋಡು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ; ವರ್ಷದ ತಬ್ಸೀರ್ ದಾರುಣ ಮೃತ್ಯು

ಕಾಸರಗೋಡು: KSRTC ಬಸ್ ಮಯ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ಸು ತನ್ನ ಮೈಮೇಲೆ ಹರಿದ ಕಾರಣ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಎಂ.ಜಿ. ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ನಡೆದಿರುವುದಾಗಿ ತಿಳಿದು…

error: Content is protected !!