dtvkannada

Category: ರಾಜಕೀಯ

ಶಾಸಕ ಕೃಷ್ಣಮೂರ್ತಿಯ ಕಾರು ಅಪಘಾತ; ಅಪಾಯದಿಂದ ಪಾರು

ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆಕಸ್ಮಿಕವಾಗಿ ಶಾಸಕರ…

ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಆರು ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದ ನ್ಯಾಯಲಯ

ಹುಬ್ಬಳ್ಳಿ: ವಾರಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಝ್‌ನನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಒಂದನೇ ಹೆಚ್ಚುವರಿ ದಿವಾಣಿ ಹಾಗೂ ಜೆಎಂಎಫ್‌ಸಿ, ಹುಬ್ಬಳ್ಳಿಯ ನ್ಯಾಯಾಲಯ ಆದೇಶ ಹೊರಡಿಸಿದ ಬಗ್ಗೆ ವರದಿಯಾಗಿದೆ.…

ವಿಟ್ಲ: ರಿಂಗ್ ಹಾಕಲು ಬಾವಿಗಿಳಿದಿದ್ದ ಇಬ್ಬರು ಉಸಿರುಗಟ್ಟಿ ಮೃತ್ಯು.

ವಿಟ್ಲ:ರಿಂಗ್ ಹಾಕಲು ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೇಪುಲು ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳನ್ನು ಕುಕ್ಕಿಲ ನಿವಾಸಿ ಇಬ್ಬು ಯಾನೆ ಇಬ್ರಾಹಿಂ (42) ಮತ್ತು ಅವರ ಜೊತೆ ಕೆಲಸ ಮಾಡುತ್ತಿದ್ದ ಇನೋಳಿ ನಿವಾಸಿ…

ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಸಚಿವ ಈಶ್ವರಪ್ಪನನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಿಜೆಪಿ

ಇನ್ನೆಷ್ಟು ವರ್ಷ ಈಶ್ವರಪ್ಪ ಬಿಜೆಪಿಯತ್ತ ಮುಖ ಮಾಡುವಂತಿಲ್ಲ ಗೊತ್ತಾ..??

ಬೆಂಗಳೂರು: ಬಿಜೆಪಿ ನಾಯಕ ಇದೀಗ ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಆಗಿ ಚುನಾವಣೆ ನಿಂತಿರುವ ಕೆಎಸ್ ಈಶ್ವರಪ್ಪನವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಚ್ಚಾಟನೆಯ ಕುರಿತು ಬಿಜೆಪಿ ಆದೇಶ ಹೊರಡಿಸಿದ್ದು ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ…

ದ.ಕ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕವಾದ ಗಿರೀಶ್ ಆಳ್ವರಿಗೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗೌರವದ ಸನ್ಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ  ಯುವಕಾಂಗ್ರೆಸ್ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರೀಯರಾಗಿದ್ದ ಗಿರೀಶ್ ಆಳ್ವರವರ ಸೇವೆಯನ್ನು ಗುರುತಿಸಿ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ  ರಾಷ್ಟ್ರೀಯ ಯವಕಾಂಗ್ರೆಸ್ ಪ್ರ.ಕಾರ್ಯದರ್ಶಿಯಾದ ಬಂಟಿ ಶೆಲ್ಕಿ ಯವರು ನೇಮಕಗೊಳಿಸಿದರು. ಈ ಸಂದರ್ಭದಲ್ಲಿ ಗಿರೀಶ್ ಆಳ್ವರವರನ್ನು ಪುತ್ತೂರು ಬ್ಲಾಕ್ ಯುವಕಾಂಗ್ರೆಸ್…

ಪುತ್ತೂರು: ಜನಪರ ಶಾಸಕ ಅಶೋಕ್ ರೈಯವರಿಂದ ಮತ್ತೊಂದು ಜನ ಪರ ಕಾರ್ಯ; ಜನರ ಹಿತ ದೃಷ್ಟಿಯಿಂದ ಕಾಂಗ್ರೆಸ್ ರೋಡ್ ಶೋ ರದ್ದು

ರದ್ದಾದ ರೋಡ್ ಶೋ ಬದಲು ಕಿಲ್ಲೇ ಮೈದಾನದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ; ಹತ್ತು ಸಾವಿರ ಜನ ಸೇರುವ ನಿರೀಕ್ಷೆ- ಶಾಸಕ ರೈ

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾಳೆ ಸಂಜೆ ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ಕಾರ್ಯಕ್ರಮ ಏರ್ಪಡಿಸಿದ್ದು ಜನರ ಹಿತದೃಷ್ಟಿಯಿಂದ ಹಾಗೂ ಟ್ರಾಫಿಕ್ ಜಾಮ್ ಮುಂತಾದ ಅಡೆತಡೆಗಳನ್ನು ಅರಿತುಕೊಂಡ ಜನಪರ ಶಾಸಕರಾದ ಅಶೋಕ್ ರೈಯವರು ರೋಡ್ ಶೋ ಕಾರ್ಯಕ್ರಮ ರದ್ದು ಗೊಳಿಸಿದ್ದಾರೆ. ರದ್ದು…

ಶಿವಮೊಗ್ಗ: ನೇಹಾ ಕೊಲೆ ಪ್ರಕರಣ; ತನಿಖೆ ಸಿಐಡಿಗೆ ವರ್ಗಾವಣೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ: ಕರ್ನಾಟಕವನ್ನೇ ಬೆಚ್ಚಿ ಬಿಳಿಸಿದ ಹುಬ್ಬಳ್ಳಿಯ ಎಂಸಿಎ ಕಾಲೇಜು ವಿದ್ಯಾರ್ಥಿನಿ ನೇಹಾ  ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿಯವರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಗೆ…

ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ನೀಡಲು ಸಲ್ಲಿಸಿದ್ದ “ಮಧ್ಯಂತರ ಜಾಮೀನು” ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ

ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿ “ಮಧ್ಯಂತರ ಜಾಮೀನು” ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ದಿಲ್ಲಿ ಹೈಕೋರ್ಟ್ ಇಂದು ತಿರಸ್ಕರಿಸಿದೆ. ದಿಲ್ಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವ ತನಕ ಅಥವಾ ಅವರ ವಿರುದ್ಧದ…

ಮಂಡ್ಯ: ಈ ಬಾರಿಯೂ ಚುನಾವಣಾ ಪ್ರಚಾರಕ್ಕಾಗಿ ಇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್; ಈ ಭಾರಿ ಕಾಂಗ್ರೆಸ್ ಅಭ್ಯರ್ಥಿ ಪರ ಕೈ ಜೋಡಿಸಿದ ಜೊಡೆತ್ತುವಿನ ಪಾಲುದಾರ

ಮಂಡ್ಯ: ಚಲನಚಿತ್ರ ನಟ ದರ್ಶನ್ ಈ ಬಾರಿಯೂ ಮಂಡ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಬಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 9.30 ಗಂಟೆಗೆ ಹಲಗೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್…

ಅಂಬೆಡ್ಕರ್ ಜಯಂತಿಯ ಮೆರವಣಿಗೆ ವೇಳೆ ಯುವಕನ ಬರ್ಬರ ಹತ್ಯೆ; ಸಂಜೆ ನಡೆದ ಜಗಳ ರಾತ್ರಿ ಕೊಲೆಯಲ್ಲಿ ಅಂತ್ಯ

ಜ್ವಾಲಿಯಾಗಿ ಒಟ್ಟಿಗೆ ಅಡ್ಡಾಡುತ್ತಿದ್ದ ಗೆಳೆಯನಿಂದಲೇ ನಡೆಯಿತು ಮುಹೂರ್ತ; ಗೆಳೆಯನಿಂದಲೇ ಗೆಳೆಯನ ಬೆನ್ನಿಗೆ ಚೂರಿ..!!

ಕಲಬುರಗಿ: ನಗರದ ಕೇಂದ್ರೀಯ ಬಸ್ ಎದುರಿನ ಆ ಭಾಗದಲ್ಲಿ ರಾತ್ರಿ ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾದ ಬಗ್ಗೆ ವರದಿಯಾಗಿದೆ. ಹತ್ಯೆಯಾದ ಯುವಕ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಈ ಘಟನೆ ಅಶೋಕ…

error: Content is protected !!