dtvkannada

Category: ರಾಜಕೀಯ

💥BREAKING NEWS💥

ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಕಾರಣ ಬುಧವಾರ (ಎ.೧೦) ರಂದು ಈದ್ ಉಲ್ ಫಿತರ್ ಆಚರಣೆ

ಮಕ್ಕಾ-ಸೌಧಿ ಅರೇಬಿಯಾ: ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಕಾರಣ ಬುಧವಾರ ದಂದು ಈದ್ ಹಬ್ಬ ಆಚರಿಸಲು ಕರೆ ನೀಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಕಾರಣ ಬುಧವಾರ ಏಪ್ರಿಲ್ ಹತ್ತರಂದು ಈದ್ ಉಲ್ ಫಿತರ್ ಆಚರಣೆ ಮಾಡಲಾಗುವುದು ಎಂದು ಮೆಕ್ಕಾ ಹರಂನ…

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಚೌಟರ ಜೊತೆ ಸಂಸದ ಕಟೀಲ್ ಸಹಿತ ಶಾಸಕಿ ಹಾಗೂ ಹಲವು ನಾಯಕರು ಭಾಗಿ

ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್…

ದ.ಕನ್ನಡ: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಂ.ಎಸ್.ಮಹಮ್ಮದ್ ನೇಮಕ

ದ.ಕನ್ನಡ: ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅದೇಶ ಹೊರಡಿಸಿದ್ದಾರೆ. ಇದರಂತೆ ಪುತ್ತೂರು ವಿಧಾನ ಸಭಾ…

ದ.ಕನ್ನಡ: ಪುತ್ತೂರು ವಿಧಾನಸಭಾ ಚುನಾವಣೆ ಉಸ್ತುವಾರಿಯಾಗಿ ಕಾಂಗ್ರೆಸಿನ ಅನುಭವಿ ನಾಯಕ ಕಾವು ಹೇಮನಾಥ ಶೆಟ್ಟಿ ನೇಮಕ

ಪುತ್ತೂರು: ದ.ಕನ್ನಡ ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಕಾಂಗ್ರೆಸಿನ ಅನುಭವಿ ನಾಯಕ ಹೇಮನಾಥ ಶೆಟ್ಟಿ ಕಾವು ಅವರನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ. ಶ್ರೀಯುತರು ಈಗಾಗಲೇ ಹಲವಾರು ಚುನಾವಣೆಯಲ್ಲಿ ಉಸ್ತುವಾರಿಯಾಗಿ, ಪ್ರಚಾರಕರಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಕರ್ನಾಟಕವಲ್ಲದೇ,ಕೇರಳ,ಕೊಡಗು…

ಬೆಂಗಳೂರು: ಬಿಜೆಪಿ ಜೆಡಿಎಸ್ ಮೈತ್ರಿ, ತೆನೆ ಇಳಿಸಿ ಕೈ ಹಿಡಿದ ನಜ್ಮಾ ನಜೀರ್; ಜೆಡಿಎಸ್‌ಗೆ ತೀವ್ರ ಮುಖಭಂಗ

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೆ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿರುವ ನಾಯಕರು

ಬೆಂಗಳೂರು: ಬಿಜೆಪಿ ಜೆಡಿಎಸ್ ಮೈತ್ರಿ ಆಗುತ್ತಿದ್ದಂತೆ ಇದೀಗ ಜೆಡಿಎಸ್ ಗೆ ರಾಜೀನಾಮೆ ನೀಡಿ ರಾಜ್ಯ ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.ಇದು ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ಗೆ ಅತೀ ದೊಡ್ಡ ಆಘಾತವಾಗಿದೆ. ಮಾಜಿ ಸಚಿವರಾದ ಶ್ರೀ ಎನ್.ಎಂ.ನಬಿ ಅವರ ನೇತೃತ್ವದಲ್ಲಿ ಜೆಡಿಎಸ್ ರಾಜ್ಯ…

ಲೋಕಸಭಾ ಚುನಾವಣೆ- 5ನೇ ಪಟ್ಟಿ ಬಿಡುಗಡೆ ಗೊಳಿಸಿದ ಬಿಜೆಪಿ; ಶೆಟ್ಟರ್ ಅಂದರ್, ಅನಂತ್ ಕುಮಾರ್ ಬಾಹರ್

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು ಅನಂತ್ ಕುಮಾರಿಗೆ ಕೋಕ್ ಕೊಟ್ಟು ಕಾಂಗ್ರೆ‌ಸಿನಿಂದ ಮರಳಿ ಬಂದ ಶೆಟ್ಟರಿಗೆ ಟಿಕೆಟ್ ನೀಡಿ ಅಚ್ಚರಿ ಗೊಳಿಸಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಕರ್ನಾಟಕದಲ್ಲಿ…

ಜೈ ಶ್ರೀರಾಮ್” ಎನ್ನುತ್ತಾ ಮುಸ್ಲಿಂ ಯುವತಿಯರು ಸಂಚರಿಸುತ್ತಿದ್ದ ಕುಟುಂಬಕ್ಕೆ ಕಿರುಕುಳ ನೀಡಿದ ಗ್ಯಾಂಗ್; ವೀಡಿಯೋ ವೈರಲ್

ಲಕ್ನೋ: ರಸ್ತೆಯಲ್ಲಿ ಚಲಿಸುತ್ತಿದ್ದ ದ್ವೀಚಕ್ರ ವಾಹನವನ್ನು ತಡೆದು ಜೈ ಶ್ರೀರಾಮ್ ಎನ್ನುತ್ತಾ ಮುಸ್ಲಿಂ ಕುಟುಂಬಕ್ಕೆ ಬಣ್ಣ ಹಚ್ಚುವ ಮೂಲಕ ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮುಸ್ಲಿಂ ಕುಟುಂಬದ ಮೇಲೆ ಗುಂಪೊಂದು ಜೈಶ್ರೀರಾಂ ಎನ್ನುತ್ತಾ…

ಬೆಳ್ತಂಗಡಿ: ಕಾರಿಗೆ ಬೆಂಕಿ ಹಚ್ಚಿ ಕೊಲೆ ಪ್ರಕರಣ; ಓರ್ವ ಸ್ವಾಮೀಜಿ ಸಹಿತ ಆರು ಮಂದಿಯ ಹಡೆಮುರಿ ಕಟ್ಟಿದ ಪೊಲೀಸರು

ಡಿ.ಎನ್.ಎ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ

ಬೆಳ್ತಂಗಡಿ: ತುಮಕೂರು ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣ ಸಂಬಂಧಿಸಿದಂತೆ ಓರ್ವ ಸ್ವಾಮಿಜಿ ಸೇರಿ 6 ಮಂದಿಗಳನ್ನು ಇಂದು ತುಮಕೂರು ಪೊಲೀಸರು ಹಡೆಮುರಿ ಕಟ್ಟಿದ್ದಾರೆ. ಹತ್ತು ದಿನಗಳ ಹಿಂದೆ ವ್ಯವಹಾರಕೆಂದು ತುಮಕೂರುಗೆ ಹೋಗಿದ್ದ ಬೆಳ್ತಂಗಡಿಯ ಐದು ಮಂದಿಯಲ್ಲಿ ಮೂವರನ್ನು ಕಾರಿಗೆ…

ಪುತ್ತೂರು: ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿ ಶಾಸಕರ ಅಭಿವೃದ್ಧಿ ಕಾಮಗಾರಿಗಳ ಲೆಕ್ಕ ಕೊಟ್ಟ ಪ್ರಕರಣ; ಇಬ್ಬರ ಮೇಲೆ ಎಫ್ಐಆರ್ ದಾಖಲು

ಪುತ್ತೂರು: ಬಿಜೆಪಿ ಕಾರ್ಯಕರ್ತರೊಬ್ಬರು ಫೆಸುಬುಕ್ಕಿನಲ್ಲಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾಮಗಾರಿಗಳ ತಪ್ಪು ಲೆಕ್ಕ ಕೊಟ್ಟಿದ್ದಾರೆ ಅದು ನಿಜವಾಗಿದ್ದರೆ ಅದರ ಲೆಕ್ಕಗಳನ್ನು ನೀಡಿ ಎಂದು ಕೇಳಿದಕ್ಕೆ ಅಶೋಕ್ ರೈಗಳ ವಾರಿಯರ್ಸ್ ಪಡೆ ಎಂಬ ತಂಡ ನೇರವಾಗಿ ಅವರ…

🛑ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ; ಏಳು ಹಂತಗಳಲ್ಲಿ ಮತದಾನ

💥ಸಂಪೂರ್ಣ ವಿವರ👇🏻

ದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ದೇಶಾದ್ಯಂತ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು. 2ನೇ ಹಂತದ ಚುನಾವಣೆ ಮೇ 7ಕ್ಕೆ ನಡೆಯಲಿದೆ. ಜೂನ್ 4ಕ್ಕೆ ದೇಶಾದ್ಯಂತ ಮತ ಎಣಿಕೆ ನಡೆಯಲಿದೆ ಎಂದು…

error: Content is protected !!