dtvkannada

Category: ರಾಜಕೀಯ

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯಗೆ ಆಯ್ಕೆ; ಡಿಕೆಶಿಗೆ ಡಿಸಿಎಂ, ಎಐಸಿಸಿಯಿಂದ ಅಧಿಕೃತ ಘೋಷಣೆ

ಕೊನೆಗೂ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಸಿದ್ದರಾಮಯ್ಯ ಅವರಿಗೆ ಒಲಿದಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಇಂದು (ಮೇ 18) ಅಧಿಕೃತ ಘೋಷಣೆ ಮಾಡಿದೆ. ಇದರೊಂದಿಗೆ ಕಳೆದ ನಾಲ್ಕೈದು ದಿನಗಳಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ…

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಫಿಕ್ಸ್; ಮುಖ್ಯಮಂತ್ರಿ ಪಟ್ಟದಲ್ಲಿ ಯಾವುದೇ ಚರ್ಚೆ ಮತ್ತು ಬದಲಾವಣೆಗಳಿಲ್ಲ

ಪಕ್ಷದ ಆಂತರಿಕ ವಿಚಾರಗಳು, ಜನರಿಗೆ ಕೊಟ್ಟ ಗ್ಯಾರೆಂಟಿ ಕಾರ್ಡ್‌ಗಳ ಬಗ್ಗೆ ಚರ್ಚೆ ನಡೆಯುತ್ತಿದೆ ಹೊರತು ನಾಯಕತ್ವಕ್ಕಾಗಿ ಅಲ್ಲ- ಡಿಕೆಶಿ ಸ್ಪಷ್ಟನೆ.!?

ಕರ್ನಾಟಕ: ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಮುಖ್ಯಮಂತ್ರಿ ಯಾರೆಂದು ಅಂತಿಮವಾಗಿಲ್ಲ ಅವರವರ ಒಳಗೆ‌ ಜಗಳ‌ನಡೆಯುತ್ತಿದೆ,ಪೈಪೋಟಿಯಲ್ಲಿದೆ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಬರಹಗಳು ಪೊಷ್ಟರ್‌ಗಳು ವೈರಲಾಗುತ್ತಿದೆ. ಇಬ್ಬರೂ ನಾಯಕರು ಅರಿಯದ ವಿಚಾರ,ಮಾತನಾಡಿದ ವಿಚಾರಗಳನ್ನು ತಿರುಚಿಕೊಂಡು ಪ್ರಚಾರಪಡಿಸಿ ಜನರ ದಾರಿ ತಪ್ಪಿಸುತ್ತಿದ್ದ…

ಪುತ್ತೂರು: ಯಂಗ್ ಬ್ರಿಗೇಡ್ ಬ್ಲಾಕ್ ಅಧ್ಯಕ್ಷರಾಗಿ ಆಶೀಕ್ ಸಂಪ್ಯ ನೇಮಕ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ಇದರ ಪುತ್ತೂರು ಬ್ಲಾಕಿನ ಅಧ್ಯಕ್ಷರಾಗಿ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರಾದ ಆಶೀಕ್ ಸಂಪ್ಯರವರನ್ನು ರಾಜ್ಯ ನಾಯಕರು ನೇಮಕ ಮಾಡುವ ಮೂಲಕ ಆದೇಶ ಹೊರಡಿಸಿದ್ದಾರೆ. ಮೂಲತಃ ಆಶೀಕ್ ರವರು ಈ ಮೊದಲು ಕಾಂಗ್ರೆಸ್ ಪಕ್ಷಕ್ಕಾಗಿ…

ಡಿಕೆ ಶಿವಕುಮಾರ್ ಮಾಡಿರುವ ತ್ಯಾಗ ಮತ್ತು ಪಟ್ಟ ಪರಿಶ್ರಮಕ್ಕೆ ಪ್ರತಿಫಲ ಸಿಗಬೇಕು -ಡಿಕೆ ಸುರೇಶ್

ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಊಟ ನಿದ್ರೆ, ಕುಟುಂಬ, ವ್ಯವಹಾರ ಎಲ್ಲವನ್ನು ಬದಿಗೊತ್ತಿ ರಾಜ್ಯದಲ್ಲಿ ಪಕ್ಷಕ್ಕೆ 135 ಸ್ಥಾನಗಳನ್ನು ತಂದುಕೊಟ್ಟಿದ್ದಾರೆ. ಹಾಗಾಗಿ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು ಎಂದು ಅವರ ಸಹೋದರ ಮತ್ತು ಸಂಸದ ಡಿಕೆ ಸುರೇಶ್…

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದ ಕಾಂಗ್ರೆಸ್ ಹೈಕಮಾಂಡ್.!

ಬಡವರ ನಾಯಕ ಅನ್ನದಾತನಿಗೆ ಒಲಿದು ಬಂದ ಅದೃಷ್ಟ; ಮತ್ತೊಮ್ಮೆ ಕರ್ನಾಟಕದ ಸಾರಥ್ಯವನ್ನು ಹೊತ್ತ ಟಗರು ಸಿದ್ದಣ್ಣ ಕರ್ನಾಟಕ: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಮಾನ್ಯ ಸಿದ್ದರಾಮಯ್ಯರವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಬಡವರ ನಾಯಕ ಅನ್ನದಾತ ಭ್ರಷ್ಟಾಚಾರ ವಿರೋಧಿ ಎಂದೇ ಹೆಸರು ಪಡೆದಿರುವ…

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ; ನನ್ನ ಬಳಿ 135 ಶಾಸಕರಿದ್ದಾರೆ- ಡಿಕೆಶಿ ಟಾಂಗ್

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ನಾನೇ- ಸಿದ್ದರಾಮಯ್ಯ

ಕರ್ನಾಟಕ: ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಪೈಪೋಟಿ ನಡೆಯುತ್ತಿದ್ದು ಇತ್ತ ಡಿಕೆಶಿ ಅಭಿಮಾನಿಗಳು ಡಿಕೆಶಿಯೇ ಮುಖ್ಯಮಂತ್ರಿ ಆಗಬೇಕು ಎಂದರೆ ಅತ್ತ ಕಡೆಯಿಂದ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದಣ್ಣನೇ ಮುಖ್ಯಮಂತ್ರಿ ಆಗಬೇಕೆಂದು ಹಠ ಹಿಡಿದು ನಿಂತಿದ್ದಾರೆ. ಈಗಾಗಲೇ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದು ಇಂದು ಸಿದ್ದರಾಮಯ್ಯ ಮತ್ತು…

ಪುತ್ತೂರಿನಲ್ಲಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ; ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿಯವರಿಗೆ ಚಪ್ಪಲಿ ಹಾರ ಹಾಕಿದ ನೊಂದ ಹಿಂದೂ ಕಾರ್ಯಕರ್ತರು..!!?

ಪುತ್ತೂರು: ರಾಜ್ಯ ವಿಧಾನ ಸಭೆಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹೀನಾಯ ಸೋಲಾಗಿದ್ದು ಕಳೆದ 35 ವರ್ಷಗಳಲ್ಲಿ ಈ ರೀತಿಯ ಸೋಲನ್ನು ಬಿಜೆಪಿ ಕಂಡಿರಲಿಲ್ಲ.ಈ ಒಂದು ಸೋಲಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿಯವರ ವಿರುದ್ದ ಪುತ್ತೂರಿನಲ್ಲಿ ಎಲ್ಲರೂ ಕಿಡಿಕಾರಿದ್ದರಲ್ಲದೇ…

ನಾಳೆ ದೆಹಲಿಯಲ್ಲಿ ಮುಖ್ಯಮಂತ್ರಿ ಘೋಷಣೆ; ಡಿಕೆಶಿ ಮತ್ತು ಸಿದ್ದರಾಮಯ್ಯ ರನ್ನು ದೆಹಲಿಗೆ ಕರೆದ ಹೈಕಮಾಂಡ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್​​ನ ಶಾಸಕಾಂಗದ ಪಕ್ಷದ ಸಭೆ ನಗರದ ಶಾಂಗ್ರಿಲಾ ಹೋಟೆಲ್​ನಲ್ಲಿ ಭಾನುವಾರ ಸಂಜೆ ನಡೆಯಿತು. ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್…

ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಕನೀಝ್ ಫಾತಿಮ ಜಯಭೇರಿ; ಮತ್ತೊಮ್ಮೆ ವಿಧಾನಸೌಧ ಪ್ರವೇಶಿಸಿದ ಹಿಜಾಬ್ ಧಾರಿ ಮಹಿಳೆ

ಕಲಬುರಗಿ: ದಶಕಗಳಿಂದ ಕಾಂಗ್ರೆಸ್‌ ವಶದ್ಲಲಿರುವ ಕಲಬುರಗಿ ಜಿಲ್ಲೆಯ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕೈ ಪಕ್ಷದ ಕನೀ‌ಝ್ ಫಾತಿಮಾ ಅವರು ಮತ್ತೆ ಗೆಲುವು ಸಾಧಿಸಿದ್ದಾರೆ.‌ ಈ ಬಾರಿ ಇಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ನಾಸಿರ್‌ ಹುಸೇನ್‌ ಉಸ್ತಾದ್, ಆಪ್‌ನಿಂದ ಸಯ್ಯದ್‌ ಸಜ್ಜಾದ್‌ ಅಲಿ,…

ಕೋಮುವಾದ ಸೋತು, ಪ್ರೀತಿ ಗೆದ್ದಿದೆ – ಖಾಝಿ ಮಾಣಿ ಉಸ್ತಾದ್

ಉಡುಪಿ: ಕೋಮುವಾದ ಸೋಲೋಪ್ಪಿ ಪ್ರೀತಿಯೂ ಇಲ್ಲಿ ಗೆದ್ದಿದೆ ನೂತನ ಸರಕಾರಕ್ಕೆ ಶುಭವಾಗಲಿ ಎಂದು ಉಡುಪಿ ಹಾಸನ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಸರ್ವಜನಾಂಗದ ಹಿತಬಯಸುವಂತಹ ಕಾರ್ಯಯೋಜನೆಗಳನ್ನು ಹೊಸ ಸರಕಾರವು ಜಾರಿಗೊಳಿಸುವುದನ್ನು ಸಮಸ್ತ ಕನ್ನಡಿಗರು ನಿರೀಕ್ಷಿಸುತ್ತಿದ್ದಾರೆ‌. ಶಾಂತಿ ಸಹಬಾಳ್ವೆಯ…

error: Content is protected !!