dtvkannada

Category: ರಾಜಕೀಯ

ಸಿದ್ದರಾಮಯ್ಯ ಮಂತ್ರಿಯಾಗಿದ್ದಾಗ ನಾನು ಸಹಕರಿಸಿದ್ದೇನೆ, ನನಗೂ ಸಹಕರಿಸುತ್ತಾರೆ ಎನ್ನುವ ಭರವಸೆ ಇದೆ- ಡಿಕೆ ಶಿವಕುಮಾರ್

ಪರೋಕ್ಷವಾಗಿ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತ ಪಡಿಸಿದ ಡಿಕೆಶಿ

ಕರ್ನಾಟಕ: ವಿಧಾನಸಭಾ ಚುನಾವಣೆ ಕಾವು ಮುಗಿದಿದ್ದು ಇದೀಗ ಫಲಿತಂಶಾವು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದು ಇದೀಗ ಕರ್ನಾಟಕದ ಸಿಎಂ ಯಾರು ಆಗುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದ್ದು ಒಳಗಿಂದೊಳಗೆ ಇಬ್ಬರು ನಾಯಕರು ನಡುವೆ ಪೈಪೋಟಿ ನಡೆಯುತ್ತಿದೆ. ಡಿಕೆಶಿ ಇದೀಗ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಾ…

ರಾಜ್ಯದಲ್ಲಿ ಕಾಂಗ್ರೆಸ್ ಬಿರುಗಾಳಿಗೆ ಬಿಜೆಪಿ ದೂಳಿಪಟ; ಇದು ಬಡವರ ಗೆಲುವು-ಟಿ.ಎಂ ಶಹೀದ್ ತೆಕ್ಕಿಲ್

ಬಿ.ಜೆ.ಪಿ.ಅಭ್ಯರ್ಥಿಗಳು ಗೆದ್ದಂತಹ ಕ್ಷೇತ್ರಗಳು ಅತೀ ಕಡಿಮೆ ಮಾರ್ಜಿನ್ ನಲ್ಲಿ ಗೆದ್ದಿದ್ದರೆ ಕಾಂಗ್ರೇಸ್ ಕ್ಷೇತ್ರದ ಅಭ್ಯರ್ಥಿಗಳು ಲಕ್ಷಕ್ಕಿಂತ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಜನಪರವಾದ ಕಾಂಗ್ರೇಸ್ ಬದ್ಧತೆಗೆ ಮತ್ತು ಬಿಜೆಪಿಯ ಭ್ರಷ್ಟಾಚಾರದ ಮತ್ತು ಕೋಮುವಾದಕ್ಕೆ ವಿರುದ್ದದ ತೀರ್ಪಾಗಿದೆ ಎಂದು ಅವರು ಹೇಳಿದರು.…

💥BREAKING NEWS💥

ಕರ್ನಾಟಕ: ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಗೆ ಸಿದ್ದತೆ..!!

ರಾಜ್ಯಾಧ್ಯಕ್ಷ ಬದಲಾವಣೆಗೆ ಕಾಯುತ್ತಿರುವ ಕರಾವಳಿಯ ಯುವಕರು; ಟ್ರೋಲಿಗರಿಗೆ ಮತ್ತೆ ಮತ್ತೆ ಆಹಾರವಾಗುತ್ತಿರುವ ಡಾಲರ್ ಖ್ಯಾತಿಯ ಕಟೀಲ್

ಕರ್ನಾಟಕ: ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಜೆಪಿಗೆ ಮುಖಭಂಗವಾಗಿದ್ದು, ಈ ಹಿನಾಯ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊತ್ತುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಈಗಾಗಲೇ ನಳೀನ್ ಕುಮಾರ್ ಕಟೀಲ್ ಬಗ್ಗೆ ಕರವಾಳಿಯಲ್ಲಿ ಹಲವು…

‘ಪುತ್ತಿಲ ನಮ್ಮ ಮುಂದಿನ ಎಂ.ಪಿ ಕ್ಯಾಂಡಿಡೇಟ್‌’ ಶುರುವಾಯಿತು ಅಭಿಮಾನಿಗಳ ಅಭಿಯಾನ…!

ಮಂಗಳೂರು: ಕರಾವಳಿಯಲ್ಲಿ ಹೈವೋಲ್ಟೇಜ್‌ ಜಿದ್ದಾಜಿದ್ದಿನಲ್ಲಿ ವಿರೋಚಿತ ಸೋಲು ಅನುಭವಿಸಿದ ಬೆನ್ನಲ್ಲೇ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಮುಂದಿನ ಲೋಕಸಭಾ ಅಭ್ಯರ್ಥಿಯನ್ನಾಗಿಸಲು ಚಿಂತನೆ ಆರಂಭಗೊಂಡಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸೋಷಿಯಾ ಮೀಡಿಯಾಗಳಲ್ಲಿ ಪುತ್ತಿಲ ಅಭಿಮಾನಿಗಳು ಅಭಿಯಾನವನ್ನೇ ಆರಂಭಿಸಿದ್ದಾರೆ. ಕಾಂಗ್ರೆಸ್‌…

ರಾಜಾಜಿನಗರ ಮತ ಎಣಿಕೆ ಗೊಂದಲಕ್ಕೆ ತೆರೆ: 16 ಮತಗಳ ಅಂತರದಿಂದ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ

ರಾಜ್ಯ ವಿಧಾನಸಭೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ರವರ ಎದುರು ಸೋತಿದ್ದಾರೆ. ಜಯನಗರದ ಎಸ್ಎಸ್ ಎಂ ಆರ್ ವಿ ಕಾಲೇಜಿನಲ್ಲಿ ಮತ ಎಣಿಕೆ…

ಕರ್ನಾಟಕ ವಿಧಾನಸಭಾ ರಿಸಲ್ಟ್; 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ SDPI ಅಭ್ಯರ್ಥಿಗಳು ಪಡೆದ ಮತಗಳೆಷ್ಟು ಗೊತ್ತಾ ?

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಪಕ್ಷ ಭರ್ಜರಿ ಜಯಗಲಿಸಿದೆ. ಬಿಜೆಪಿ ಎರಡನೇ ಸ್ಥಾನ ಗಳಿಸಿದರೆ, ಜಾತ್ಯಾತೀತ ಜನತಾದಳದ ಕಿಂಗ್ ಮೇಕರ್ ಕನಸು ಭಗ್ನವಾಗಿದ್ದು ಮೂರನೇ ಸ್ಥಾನಕ್ಕೆ ಕುಸಿದಿದೆ. ಎಸ್ ಡಿಪಿಐ ಹಾಗೂ AAP…

ಜಯನಗರ ಫಲಿತಾಂಶದಲ್ಲಿ ಮುಂದುವರಿದ ಗೊಂದಲ; ಮರು ‌ಏಣಿಕೆಗೆ ಕಾಂಗ್ರೆಸ್ ವಿರೋಧ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಸ್ಪಷ್ಪ ಬಹುಮತದ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ಫಲಿತಾಂಶದಲ್ಲಿ ಗೊಂದಲ ಮುಂದುವರೆದಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲದಿಂದ ಜಯನಗರ…

ಬೆಳ್ತಂಗಡಿ : ನಿಮ್ಮ ರಕ್ಷಿತ್ ನಿಮ್ಮ ಜೊತೆಗಿರಲಿದ್ದಾನೆ. ಕ್ಷೇತ್ರದ ಜನತೆಗೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯ ಮಹತ್ವದ ಸಂದೇಶ
ಬಾರೀ ವೈರಲ್ ಆಗುತ್ತಿದೆ ರಕ್ಷಿತ್ ಶಿವರಾಮರ ಸಂದೇಶ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ರಮ ಮುಕ್ತಾಯ ಹಂತಕ್ಕೆ ತಲುಪಿದ್ದು ಬಹುತೇಕ ಅಭ್ಯರ್ಥಿಗಳ ಭವಿಷ್ಯ ಇದೀಗಾಗಲೇ ಪ್ರಕಟಗೊಂಡಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಹರೀಶ್ ಪೂಂಜಾ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ವಿರುದ್ಧ ಜಯ ಸಾದಿಸಿದ್ದು ಶಿವರಾಮ್ ಸೋತ…

ಕಾಂಗ್ರೆಸ್ಗೆ ಭರ್ಜರಿ ಗೆಲವು; ಪತ್ರಿಕಾಗೋಷ್ಠಿಯಲ್ಲೇ ಭಾವುಕರಾಗಿ ಕಣ್ಣೀರು ಹಾಕಿದ ಡಿಕೆ ಶಿವಕುಮಾರ್

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಕಾಂಗ್ರೆಸ್​​ಗೆ ಭರ್ಜರಿ ಗೆಲುವು ದೊರೆಯುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಭಾವುಕರಾಗಿ ಕಣ್ಣೀರು ಹಾಕಿ ಅತ್ತರು. ಕರ್ನಾಟಕದ ಅತಿದೊಡ್ಡ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ…

ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ; ಮಹೇಶ್ ಕುಮಟಳ್ಳಿಗೆ ಹೀನಾಯ ಸೋಲು

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದರು.…

error: Content is protected !!