ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ಇನ್ನೂ ಅಂತಿಮವಾಗದ ಮಂಗಳೂರು ಉತ್ತರ ಕ್ಷೇತ್ರ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ…