ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ- ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..!
ಪುತ್ತೂರು: ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬಂಡಾಯದ ಅಲೆ ಬೀಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರಿನಿಂದ ಕಣಕ್ಕಿಳಿಯಲು ಅರುಣ್ ಕುಮಾರ್ ಪುತ್ತಿಲ ನಿರ್ಧರಿಸಿದ್ದು, ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿದು ಬಂದಿದೆ. ಬಿಜೆಪಿ…