ಜಿಲ್ಲೆಯಲ್ಲಿ ಎರಡು ಮಹಿಳೆಯರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ಬೆನ್ನಲ್ಲೆ ಗರಿಗೆದರಿದ ಕಾಂಗ್ರೆಸ್ ಲೆಕ್ಕಚಾರ
ಮಹಿಳಾ ಕೋಟಾದಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ್ ಶೆಟ್ಟಿ ಹೆಸರು ಮುನ್ನೆಲೆಗೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಎರಡು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೆ, ಕಾಂಗ್ರೆಸ್ ರಾಜಕೀಯ ಗರಿಗೆದರಿದೆ. ಕಳೆದ ಬಾರಿ ಜಿಲ್ಲೆಯಿಂದ ಕಾಂಗ್ರೆಸ್ ಮಹಿಳಾ ಅಭ್ಯರ್ಥಿಯಾಗಿ ಶಕುಂತಲಾ ಶೆಟ್ಟಿಯವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಸಂಜೀವ ಮಠಂದೂರು ಮುಂದೆ ಸೋಲನ್ನಪ್ಪಿದ್ದರು. ಈ…