dtvkannada

Category: ರಾಜಕೀಯ

ಎಂಟು ವರ್ಷಗಳಲ್ಲಿ ಜನರು ತಲೆ ತಗ್ಗಿಸುವಂತಹ ಕೆಲಸ ನಾವು ಮಾಡಿಲ್ಲ – ನರೇಂದ್ರ ಮೋದಿ

ಅಟ್ಕೋಟ್ (ಗುಜರಾತ್): ಕಳೆದ ಎಂಟು ವರ್ಷಗಳಿಂದ ನಮ್ಮ ಸರ್ಕಾರ ಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಈ ಎಂಟು ವರ್ಷಗಳಲ್ಲಿ ಜನರು ತಲೆ ತಗ್ಗಿಸುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಗುಜರಾತ್ ಪ್ರವಾಸದಲ್ಲಿರುವ ಅವರು…

ಮಂಗಳೂರು: SDPI ವತಿಯಿಂದ ಬೃಹತ್ ಜನಾಧಿಕಾರ ಸಮಾವೇಶ; ಸಾವಿರಾರು ಕಾರ್ಯಕರ್ತರು ಭಾಗಿ

ಮಂಗಳೂರು: ರಾಜ್ಯ ಸರಕಾರದ ಅರಾಜಕತೆಯ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ ಅಪರಾಹ್ನ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್…

ಕೇರಳದಲ್ಲಿ ಘೋಷಣೆ ಕೂಗಿದ್ದು ಆರೆಸ್ಸೆಸ್ ವಿರುದ್ಧವೇ ಹೊರತು, ಇತರ ಸಮುದಾಯಗಳ ವಿರುದ್ಧವಲ್ಲ: ಪಾಪ್ಯುಲರ್ ಫ್ರಂಟ್

‘ಗಣರಾಜ್ಯ ರಕ್ಷಿಸಿ’ ಘೋಷಣೆಯಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಮಾವೇಶದ ವರ್ಚಸ್ಸನ್ನು ಕೆಡಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಲಕ್ಷಾಂತರ ಮಂದಿಯನ್ನು ಆಕರ್ಷಿತಗೊಳಿಸಿದ ಈ ಸಮಾವೇಶ ಮತ್ತು ರ್ಯಾಲಿಯಲ್ಲಿ ಆರೆಸ್ಸೆಸ್ ಮತ್ತು ಸಂಘಪರಿವಾರದ ಭಯೋತ್ಪಾದನೆ ವಿರುದ್ಧ ಘೋಷಣೆ ಕೂಗಲಾಯಿತು.…

ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪಕ್ಷಕ್ಕೆ ಗುಡ್ ಬೈ: ಕೈ ಬಿಟ್ಟು ಸಮಾಜವಾದಿ ಪಕ್ಕದ ಜೊತೆ ಕೈ ಜೋಡಿಸಿದ ಹಿರಿಯ ನಾಯಕ

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ನಡುವೆ ರಾಜಕೀಯಕ್ಕೆ ಸಂಬಂಧಿಸಿ ಮಾತುಕತೆ ನಡೆದ ಬಳಿಕ ಅವರು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆಯು ಕಾಂಗ್ರೆಸ್ ಪಕ್ಷಕ್ಕೆ ನಷ್ಟವನ್ನುಂಟು ಮಾಡಲಿದೆಯೇ ಮುಂದೆ ನೋಡಬೇಕಾಗಿದೆ.ಮೇ…

ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಕೂಡ ಗೋಮಾಂಸ ತಿನ್ನುತ್ತಾರೆ -ಸಿದ್ದರಾಮಯ್ಯ

ತುಮಕೂರು: ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಾಡಿದೆ. ಕೇವಲ ಮುಸ್ಲಿಮರು ಅಷ್ಟೇ ಗೋಮಾಂಸವನ್ನು ತಿನ್ನುವುದಿಲ್ಲ, ಹಿಂದೂಗಳು ಸಹ ಗೋಮಾಂಸ ತಿನ್ನುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತರ ಬೃಹತ್ ಸಮಾವೇಶ (Convention)ದಲ್ಲಿ ಮಾತನಾಡಿದ…

ಪುತ್ತೂರು: ಕೆಪಿಸಿಸಿ ಮುಖಂಡ ಕಾವು ಹೇಮನಾಥ್ ಶೆಟ್ಟಿ ಮನೆಗೆ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಭೇಟಿ

ಪುತ್ತೂರು: ಕರ್ನಾಟಕ ಸರಕಾರದ ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಬೇಟಿ ನೀಡಿದ್ದು ಇವರನ್ನು ಕಾವು ಹೇಮನಾಥ್ ಶೆಟ್ಟಿ ಮತ್ತು ಅನಿತಾ ಹೇಮನಾಥ್ ಶೆಟ್ಟಿ ದಂಪತಿ ಆತ್ಮಿಯವಾಗಿ ಸ್ವಾಗತಿಸಿದರು. ಸುಳ್ಯದ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ತೆರಳುವ ಸಂದರ್ಭದಲ್ಲಿ ಕಾವು ಶೆಟ್ಟಿ…

ಬೆಂಗಳೂರು: ಕೈಗೆ ರಾಜಿನಾಮೆ ಕೊಟ್ಟ ಬೆನ್ನಲ್ಲೆ ‘ಕಮಲ’ದ ಕೈ ಹಿಡಿದ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಬೆಂಗಳೂರು: ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು ಅದರ ಬೆನ್ನಲ್ಲೇ ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ…

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ

ಉಡುಪಿ: ಮಾಜಿ ಸಚಿವ ಮತ್ತು ಶಾಸಕಾರದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.…

ಉಳ್ಳಾಲ: ನಮಗೆ ಮುಸ್ಲಿಂ ಶಾಸಕ ಬೇಡ ಹಿಂದೂ ಶಾಸಕ ಬೇಕು; ಯು,ಟಿ ಖಾದರ್ ವಿರುದ್ಧ ಧರ್ಮ ಯುದ್ಧ ಪ್ರಾರಂಭಿಸಿದ ಬಜರಂಗದಳ, ವಿ.ಹೆಚ್.ಪಿ

ಮಂಗಳೂರು: ಧರ್ಮ ದಂಗಲ್ ನ ಕಿಚ್ಚು ದಿನೇ ದಿನಕ್ಕೆ ಮತ್ತಷ್ಟು ಹೆಚ್ಚುತ್ತಿದ್ದು ಹಿಜಾಬ್ ನಿಂದ ಶುರುವಾದ ಅಭಿಯಾನ ಮೈಕ್, ಮಾವು, ಬಸ್ಸು, ಜ್ಯುವೆಲರಿ, ಎಲ್ಲವೂ ಆಯಿತು ಇದೀಗ ವಿ,ಹೆಚ್,ಪಿ, ಬಜರಂಗದಳ ನಮಗೆ ಮುಸ್ಲಿಂ ಶಾಸಕ ಬೇಡ ಹಿಂದೂ ಶಾಸಕ ಬೇಕು ಎಂದು…

error: Content is protected !!