ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆ; ದೇಶ ಬದಲಾಗುತ್ತಿದೆ, ಕರ್ನಾಟಕ ಬದಲಾಗುತ್ತಿದೆ -ಮೋದಿ
ಮಂಡ್ಯ: ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ…