dtvkannada

Category: ರಾಜಕೀಯ

ಪೂಂಜಾರ ಮೇಲೆ ದಾಳಿ ಯತ್ನಕ್ಕೆ ಬಿಗ್ ಟ್ವಿಸ್ಟ್; ಓರ್ವನ ಬಂಧನ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ತಲವಾರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕಾರು ಚಾಲಕ ನವೀನ್ ರವರು ಬಂಟ್ವಾಳ ಠಾಣೆಗೆ ನೀಡಿದ ದೂರಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕಾರು ಸೈಡು ಕೊಡುವ ವಿಚಾರದಲ್ಲಿ ನನಗೂ ಶಾಸಕರ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಮೇಲೆ ತಲ್ವಾರ್ ದಾಳಿಗೆ ಯತ್ನ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಮೇಲೆ ತಲವಾರು ದಾಳಿಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಶಾಸಕರು ನಿನ್ನೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದಾಗ ತಡ ರಾತ್ರಿ ಫರಂಗಿಪೇಟೆ ಎಂಬಲ್ಲಿ…

ಬಿಜೆಪಿಯ ಜನಸಂಕಲ್ಪ ಯಾತ್ರೆ; ಬೊಮ್ಮಾಯಿ ಮತ್ತು ಬಿ.ಎಸ್.ವೈ ಗೆ ಎರಡು ಸವಾಲೆಸೆದ ಸಿದ್ದರಾಮಯ್

ಬೆಂಗಳೂರು:ಬಿಜೆಪಿಯ ಜನಸಂಕಲ್ಪ ಯಾತ್ರೆ ಬಗ್ಗೆ ಮಾಜಿ ಸಿ.ಎಂ ಕಾಲೆಳೆದಿದ್ದಾರೆ.ತನ್ನ ಮುಖಪುಟದಲ್ಲಿ ಪೋಸ್ಟ್ ಹಾಕಿದ ಸಿದ್ದರಾಮಯ್ಯ ಜನ ಸಂಕಲ್ಪ ಯಾತ್ರೆ ಹೊರಟಿರುವ ಮಾಜಿ ಸಿ.ಎಂ ಯಡಿಯೂರಪ್ಪ ಮತ್ತು ಹಾಲಿ ಸಿ.ಎಂ ಬೊಮ್ಮಾಯಿಗೆ ಎರಡು ಪ್ರಶ್ನೆಗಳನ್ನು ಕೇಳುವ ಮೂಲಕ ಸವಾಲ್ ಹಾಕಿದ್ದಾರೆ.ಸಿದ್ದರಾಮಯ್ಯ ಎಸೆದ ಸವಾಲುಗಳು.…

ಆಸ್ಪತ್ರೆಗೆ ದಾಖಲಾಗಿದ್ದ ಉತ್ತರ ಪ್ರದೇಶದ ಮಾಜಿ ಸಿ.ಎಂ ವಿಧಿವಶ

ಹೊಸದಿಲ್ಲಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಗುರುಗ್ರಾಮದ ಮೇದಾಂತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತಪಟ್ಟ ಮುಲಾಯಂ ಸಿಂಗ್ ಯಾದವ್ (82) ಅವರು ಉಸಿರಾಟದ ಸಮಸ್ಯೆ ಹಾಗೂ ರಕ್ತದೊತ್ತಡದಿಂದಾಗಿ ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದು ಅಕ್ಟೋಬರ್…

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗಿಲ್ಲ ಅವಕಾಶ; ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್.ಡಿ ಕುಮಾರಸ್ವಾಮಿ

ಮೈಸೂರು: ವಿಶ್ವ ವಿಖ್ಯಾತ ದಸರಾ ಉತ್ಸವದಲ್ಲಿ ಕವಿಗೋಷ್ಠಿ ಯಲ್ಲಿ ಬ್ಯಾರಿ ಭಾಷೆಯ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್,ಡಿ ಕುಮಾರಸ್ವಾಮಿ ಹೇಳಿದರು. ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ.ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ…

ಪಿ.ಎಫ್.ಐ ನಿಷೇಧಗೊಳಿಸಲು ಕೇಂದ್ರ ಸರ್ಕಾರ ನೀಡಿದ ಆ ಮುಖ್ಯ 5 ಕಾರಣಗಳು ಯಾವುದು??

ದೆಹಲಿ: ದೇಶಾದ್ಯಂತ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾವನ್ನು ನಿಷೇಧ ಮಾಡಿದಕ್ಕೆ ಕೇಂದ್ರ ಸರ್ಕಾರ ನೀಡಿರುವ 5 ಕಾರಣಗಳು1-ಕಾನೂನು ದಕ್ಕೆಯಾಗುವ ಚಟುವಟಿಕೆಗಳಲ್ಲಿ ಬಾಗಿಯಾಗುವ ಮೂಲಕ ದೇಶದ ಭದ್ರತೆಗೆ ಅಪಾಯ ತಂದೊಡ್ಡಿದೆ. 2-ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದ ಪಿ.ಎಫ್.ಐ,-ಪಿ.ಎಫ್.ಐ ನ ಸ್ಥಾಪಕ ಮುಖಂಡರು ನಿಷೇಧಿತ ಸಿಮಿ…

ದೇಶಾದ್ಯಂತ PFI ನಿಷೇಧ ಜನ ಸಾಮಾನ್ಯರ ಮತ್ತು ಪ್ರತಿಪಕ್ಷಗಳ ಕೂಡ ಆಗ್ರಹವಾಗಿತ್ತು-ಸಿ.ಎಂ ಬೊಮ್ಮಾಯಿ

ಬೆಂಗಳೂರು: ದೇಶಾದ್ಯಂತ PFI ನ್ನು ಬ್ಯಾನ್ ಮಾಡಿ ಮೋದಿ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿರುವುದು ಸಂತೋಷ ತಂದಿದೆ.ಈ ನಿರ್ದಾರ ಈ ದೇಶದ ಸಮಗ್ರತೆ ಮತ್ತು ಏಕತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು. ಇದು…

ರಾಜ್ಯ ಸಚಿವ ಕತ್ತಿ ನಿಧನ; ಬಿಜೆಪಿಯ ಜನತೋತ್ಸವ ಕಾರ್ಯಕ್ರಮ ನಿಮ್ಮಿತ ಒಂದೇ ದಿನಕ್ಕೆ ಸೀಮಿತವಾದ ಶೋಕಾಚರಣೆ

ಬೆಳಗಾವಿ:ರಾಜ್ಯ ಅರಣ್ಯ ಮತ್ತು ಆಹಾರ ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ರವರ ನಿಧನದ ಹಿನ್ನಲೆ ರಾಜ್ಯಾದ್ಯಂತ ಇಂದು ಒಂದು ದಿನ ಶೋಕಾಚಾರಣೆಗೆ ಕರೆ ಕೊಟ್ಟಿದ್ದು ಸರ್ಕಾರದ ಈ ನಡೆಯ ವಿರುದ್ಧ ವಿಪಕ್ಷ ನಾಯಕ ಗರಂ ಆಗಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ವಿಪಕ್ಷ…

ಸಚಿವ ಕತ್ತಿ ನಿಧನ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರಿಂದ ಸಂತಾಪ

ಬೆಳಗಾವಿ: ರಾಜ್ಯ ಅರಣ್ಯ ಮತ್ತು ಆಹಾರ ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವಿಟ್ ಮೂಲಕ ಪ್ರತಿಕ್ರಯಿಸಿರುವ ಮಾಜಿ ಸಿ.ಎಂ ಸಿದ್ದರಾಮಯ್ಯ ಕತ್ತಿರವರ ಅಗಳುವಿಕೆ ಆಘಾತ ತರಿಸಿದೆ ಎಂದು ಟ್ವಿಟ್ ಮಾಡಿದ್ದಾರೆ. ಅದೇ ರೀತಿ…

ಅರಣ್ಯ ಸಚಿವ ಉಮೇಶ ಕತ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದಾರೆ. ಮಂಗಳವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ…

error: Content is protected !!