ಬೆಂಗಳೂರು: ಮಾಜಿ ಸಿ.ಎಂ ಕೃಷ್ಣ ರವರ ಅಗಲುವಿಕೆಗೆ ಸಿ.ಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಸಂತಾಪ
ಸದಾಶಿವ ನಗರದಲ್ಲಿ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್
ಬೆಂಗಳೂರು: ಮಾಜಿ ಸಿ ಎಂ ಎಸ್ ಎಂ ಕೃಷ್ಣ ನಿಧನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹಿರಿಯ ಮುತ್ಸದ್ದಿ ಅಜಾತಶತ್ರುವನ್ನು ರಾಜ್ಯ ಕಳೆದುಕೊಂಡಿದೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ…