ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟ್ಟ ಮಗು; ಇಪ್ಪತ್ತು ಗಂಟೆಗಳ ಸತತ ಪ್ರಯತ್ನದ ನಂತರ ಮಗುವನ್ನು ಹೊರತೆಗೆದ ರಕ್ಷಣಾ ತಂಡ
ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಎರಡು ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಮೇಲೆತ್ತುವಲ್ಲಿ ರಕ್ಷಣಾ ತಂಡ ಇದೀಗ ಯಶಸ್ವಿಯಾಗಿದೆ. ನಿರಂತರ 20 ಗಂಟೆಗಳ ಕಾಲ SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ಅಹೋರಾತ್ರಿ…