🛑ಶಿವಮೊಗ್ಗ: ಲೋಕಸಭಾ ಚುನಾವಣೆ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ ಈಶ್ವರಪ್ಪ
🛑ಯಡಿಯೂರಪ್ಪರ ಎದೆ ಬಗೆದರೆ ಇಬ್ಬರು ಮಕ್ಕಳು ಮತ್ತು ಶೋಭಾ ಇದ್ದಾರೆ, ನನ್ನ ಎದೆ ಬಗೆದರೆ ರಾಮ ಮತ್ತು ಮೋದಿ ಇದ್ದಾರೆ..!!??- ಈಶ್ವರಪ್ಪ
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡಲಿದ್ದೇನೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಸಂಜೆ ಶಿವಮೊಗ್ಗದ ಬಂಜಾರ ಕನ್ವೆನ್ಷನ್ ಹಾಲ್ನಲ್ಲಿ ನಡೆಸಿದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಹಾಗೂ…