ಲಂಚ ಪಡೆದ ಹಣವನ್ನು ಮರಳಿಸಿದ ಉಗ್ರಾಣಿ; ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್…!
ಪುತ್ತೂರು: ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ…