dtvkannada

Category: ರಾಜ್ಯ

ಉಡುಪಿ: ಸಿದ್ದು ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಕುಂತಲಾ ನಟರಾಜ್; ಜಾಮೀನಿನ ಮೇಲೆ ಬಿಡುಗಡೆ

ಉಡುಪಿ: ವಿದ್ಯಾರ್ಥಿಗಳು ವೀಡಿಯೋ ಶೂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಟ್ವೀಟ್ ಮಾಡಿದ್ದು ಅವರನ್ನು ಪೊಲೀಸರು ಬಂಧಿಸಿದ್ದರು ಇದೀಗ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ ಎಂದು ತಿಳಿದು ಬಂದಿದೆ. ಶಕುಂತಲಾ…

ಪುತ್ತೂರು: ಅನುಮತಿ ರಹಿತ ವಿಜಯೋತ್ಸವ ಆಚರಣೆ; ಪುತ್ತಿಲ ಪರಿವಾರದ ವಿರುದ್ಧ ಕೇಸು ದಾಖಲು

ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಿಸಿದ ಪೊಲೀಸ್ ಇಲಾಖೆ..!!

ಪುತ್ತೂರು: ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಪುತ್ತಿಲ ಪರಿವಾರಕ್ಕೆ ಪೊಲೀಸ್ ಇಲಾಖೆಯಿಂದ ಇದೀಗ ಸಂಕಷ್ಟ ಎದುರಾಗಿದೆ. ನಿಡ್ಪಳ್ಳಿ ಮತ್ತು ಆರ್ಯಾಪು ಪಂಚಾಯತ್ ಗಳಲ್ಲಿ ಜುಲೈ 22 ರಂದು ನಡೆದ ಉಪ ಚುನಾವಣೆಯ ಫಲಿತಾಂಶ ನಿನ್ನೆ ಜುಲೈ 26 ರಂದು ಹೊರ ಬಿದ್ದಿತ್ತು.ಈ ನಿಟ್ಟಿನಲ್ಲಿ…

ಮಾಧ್ಯಮ ಮತ್ತು ಯೂಟ್ಯೂಬರ್ಸ್ ಮೇಲೆ ಕೇಸ್ ದಾಖಲು ಮಾಡಿ ಕೋರ್ಟ್ ಮೆಟ್ಟಿಲೇರಲು ಹೊರಟ ಡ್ರೋನ್ ಖ್ಯಾತಿಯ ಡ್ರೋನ್ ಪ್ರತಾಪ್

ಬಿಟಿವಿಯ ನಿರೂಪಕಿ ಸಹಿತ 3 ಜನರು ಮೇಲೇ ಬರೋಬ್ಬರಿ 30 ಲಕ್ಷ ಮಾನ ನಷ್ಟ ಕೇಸ್ ದಾಖಲು..!!

ವೀಡಿಯೋ+ಸುದ್ದಿ ನೋಡಿ👇🏻

ಬೆಂಗಳೂರು: ಒಂದಷ್ಟು ವರ್ಷಗಳ ಹಿಂದೆ ವಿಜ್ಞಾನಿ ಎಂದು ಗುರುತಿಸಿಕೊಂಡು ಹಲವು ವಿಧ್ಯಾ ಸಂಸ್ಥೆಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇನ್ಸ್ಪಿರೇಶನ್ ಭಾಷನ ಮಾಡುತ್ತಾ ವೈರಲ್ ಆಗಿದ್ದ ಡ್ರೋನ್ ಪ್ರತಾಪ್‌ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು ಕಳೆದ ಒಂದು ತಿಂಗಳಿಂದ ಮತ್ತೆ ತನ್ನ ಸಾಧನೆಗಳನ್ನು…

ರಾಜ್ಯದಲ್ಲಿ ಭಾರೀ ಮಳೆ; ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತ್ಯು!

ದಾವಣಗೆರೆ: ರಾಜ್ಯದಲ್ಲಿ ಭಾರಿ ಮಳೆ ಸುರಿಯುತಿದ್ದು, ನಿರಂತರ ಮಳೆ ಸುರಿಯುತ್ತಿದ್ದರಿಂದ ಮನೆಗೋಡೆ ಕುಸಿದು ಬಿದ್ದು, ಒಂದು ವರ್ಷದ ಮಗು ಹಾಗೂ 3 ವರ್ಷದ ಬಾಲಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಾವಣಗೆರೆ ಹಾಗೂ ಹಾವೇರಿಯಲ್ಲಿ ನಡೆದಿದೆ. ಮಳೆಗೆ ಮನೆಯ ಗೋಡೆ ಕುಸಿತಗೊಂಡು ದಾವಣಗೆರೆ…

ಕಲ್ಲಿಕೋಟೆ: ಮಲೇಷಿಯಾ ಪ್ರವಾಸ ಮುಗಿಸಿ ತಾಯ್ನಾಡಿಗೆ ಮರಳಿದ ಇಂಡಿಯನ್ ಗ್ರಾಂಡ್ ಮುಫ್ತಿಗೆ ಪೌರ ಸನ್ಮಾನ

ಎ.ಪಿ ಉಸ್ತಾದರನ್ನು ಸ್ವಾಗತಿಸಲು ಕರಿಪ್ಪುರ್ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ ಜನ ಸಾಗರ

ವಿಡಿಯೋ+ಸುದ್ದಿ

ಕಲ್ಲಿಕೋಟೆ: ಮಲೇಷಿಯಾ ಪ್ರಧಾನಿಯ ವಿಶೇಷ ಆಹ್ವಾನದ ಮೇರೆಗೆ ಮಲೇಷಿಯಾಗೆ ತೆರಳಿ ಮತ್ತೆ ಮರಳಿ ಇಂದು ತಾಯ್ನಾಡಿಗೆ ಆಗಮಿಸಿದ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖ್ ಅಬೂಬಕ್ಕರ್ ಅಹ್ಮದ್ ರವರಿಗೆ ಕೇರಳದ ಕರಿಪ್ಪುರ್ ವಿಮಾನ ನಿಲ್ದಾಣದಲ್ಲಿ ಭರಪೂರ ಸ್ವಾಗತ ಲಭಿಸಿತು. ಇಂದು (ಭಾನುವಾರ) ಬೆಳಿಗ್ಗೆ…

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ವತಿಯಿಂದ ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಾರ್ಡ್ ಸಮಿತಿ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು 23.07.2023 ಆದಿತ್ಯವಾರ ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ಬನ್ನೂರು ವಾರ್ಡ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹುಸೇನ್…

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಶಾಸಕ ಹರೀಶ್ ಪೂಂಜಾ ಮನವಿ

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಪೂಂಜಾ

ಬೆಂಗಳೂರು: ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕುಮಾರಿ ಸೌಜನ್ಯ ಪ್ರಕರಣ ಆರೋಪಿಯನ್ನು ನ್ಯಾಯಾಲಯ ದೋಷ ಮುಕ್ತ ಗೊಳಿಸಿದೆ.ಇದು…

ರಾಜ್ಯದಲ್ಲಿ ಬಿರುಸಿನ ಮಳೆ; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಶನಿವಾರವೂ ಮಳೆ ಅಬ್ಬರ ಮುಂದುವರಿದಿದೆ. ಬಾಗಲಕೋಟೆ, ಚಿಕ್ಕಮಗಳೂರು, ಬೆಳಗಾವಿ, ಹಾವೇರಿ, ಕೊಡಗು, ಮಂಡ್ಯ, ಯಾದಗಿರಿ, ದಕಿಷಿಣ ಕನ್ನಡ ಸೇರಿ ಹಲವೆಡೆ ವರುಣಾರ್ಭಟ ಜೋರಾಗಿದೆ. ಕರಾವಳಿ ಭಾಗಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನಗಳು ಕಾಲ ಇನ್ನಷ್ಟು ಬಿರುಸುಗೊಳ್ಳಲಿದೆ.…

ಮಂಗಳೂರು: ಕರಾವಳಿ ಭಾಗದಲ್ಲಿ ಮೂರು ದಿನಗಳ ಕಾಲ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಬಿರುಗಾಳಿಯ ಜೊತೆಗೆ ಬಿರುಸಿನ ಮಳೆಯಾಗುತ್ತಿದ್ದು ಇಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದ.ಕನ್ನಡ,ಉಡುಪಿ ಹಾಗೂ ಉ.ಕನ್ನಡ ಜಿಲ್ಲೆಗಳಲ್ಲಿ ಆರೆಂಜ್…

ಇನೋವಾ ಕಾರು-ಟಿಪ್ಪರ್ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

ಹಾಸನ: ಟಿಪ್ಪರ್ ವಾಹನ ಡಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ…

error: Content is protected !!