dtvkannada

Category: ರಾಜ್ಯ

APL, BPL ಕಾರ್ಡ್’ದಾರರಿಗೆ ಜುಲೈ 01 ರಿಂದ 200 ಯುನಿಟ್ ವಿದ್ಯುತ್ ಫ್ರೀ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸರಕಾರ ಘೋಷಿಸಿದ 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು…

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ, ಕಾನೂನು ಸಲಹೆಗಾರರಾಗಿ ಪೊನ್ನಣ್ಣ ನೇಮಕ

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ ರವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು…

ಹೆತ್ತು ಹೊತ್ತು ಸಾಕಿದ ತಾಯಿ ಮತ್ತು ಮಗನ ಸಂಬಂಧ ಏನೆಂದು ನೆನಪಿಸಿದ ಅಪರೂಪದ ಘಟನೆ

ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ದೇವತೆಯಂತ ತಾಯಿ

ಬೆಳಗಾವಿ: ಹೆತ್ತ ತಾಯಿ ಮತ್ತು ಮಗನ ಸಂಬಂಧ ಅದು ಹೇಳಿತೀರದು..ಮಗ ಎಷ್ಟೇ ತಪ್ಪು ಮಾಡಿದರು ಎಷ್ಟೇ‌ಕೆಟ್ಟವನಾದರು ಎಷ್ಟೇ ದೊಡ್ಡವನಾದರು ತಾಯಿಗೆ ಮಗ ಮಗನೇ ಎಂದಿಗೂ ಇಲ್ಲೊಂದುಕಡೆ ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿಯೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಮದುರ್ಗ…

ಚಾಮರಾಜನಗರದಲ್ಲಿ ಲಘು ವಿಮಾನ ಪತನ; ಸುಟ್ಟು ಭಸ್ಮವಾದ ಜೆಟ್

ಚಾಮರಾಜನಗರ: ತಾಲೂಕಿನ ಭೋಗಾಪುರ ಬಳಿಯ ಕೆ ಮೂಕಹಳ್ಳಿಯಲ್ಲಿ ಕಿರಣ್‌ ಲಘು ವಿಮಾನ ಪತನವಾಗಿದ್ದು, ಪೈಲಟ್‌ಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಯದಿಂದ ಪಾರಾಗಿದ್ದಾರೆ. ಗುರುವಾರ ಮಧ್ಯಾಹ್ನ 12 ಗಂಟೆ ಸಮಯಕ್ಕೆ ಲಘು ವಿಮಾನ ಪತನವಾಗಿದೆ. ವಿಮಾನ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್…

ಶಾಲಾ ಪ್ರಾರಂಬೋತ್ಸವ: ಶೈಕ್ಷಣಿಕ ಅಭಿವೃದ್ದಿಯೇ ಸರ್ಕಾರದ ಗುರಿಯಾಗಲಿ -ಇಕ್ಬಾಲ್ ಬಾಳಿಲ

ಮಂಗಳೂರು: 2023-24ನೇ ಸಾಲಿನಲ್ಲಿ ಹೊಸ ಸರಕಾರದ ಆರಂಭದ ತಿಂಗಳಿನಲ್ಲೇ ಶಾಲೆಗಳು ಆರಂಭಗೊಳ್ಳುತ್ತಿವೆ.ಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಕಳುಹಿಸಿದ ಹೆತ್ತವರ ನಿರೀಕ್ಷೆಯಂತೆ ಮಕ್ಕಳು ವಿದ್ಯಾವಂತರಾಗಿ ಹೊರಬರಬೇಕು.ಇದರ ಮದ್ಯೆ ಕೋಮುವಾದ, ತಾರತಮ್ಯ ನಿಲುವು, ಮಾದಕ ವ್ಯಸನವು ನುಸುಳದಂತೆ ಸರಕಾರವು ಎಚ್ಚರವಹಿಸಬೇಕಿದೆ.ಈ ನಿಟ್ಟಿನಲ್ಲಿ ಶಿಕ್ಷಣ ಸಚಿವರೊಂದಿಗೆ ಮಾತುಕತೆ…

ಬೆಂಗಳೂರು: ನಾಳೆಯಿಂದಲೇ ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣ. ಯಾವ ನಿಬಂಧನೆಗಳಿರುತ್ತೆ? ಸಾರಿಗೆ ಸಚಿವ ಹೇಳಿದ್ದಾದರೂ ಏನು?

ಬೆಂಗಳೂರು : ರಾಜ್ಯ ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯ 5 ಯೋಜನೆಗಳಲ್ಲಿ ಒಂದಾದ ಉಚಿತ ಬಸ್ ಪ್ರಯಾಣಕ್ಕೆ ಯಾವುದೇ ಶರತ್ತುಗಳಿಲ್ಲ ಎಂದು ಸಾರಿಗೆ ಸಚಿವ ಎಸ್. ರಾಮಲಿಂಗ ರೆಡ್ಡಿ ಹೇಳಿದ್ದಾರೆ.ಈ ಮೂಲಕ ಗ್ಯಾರಂಟಿಗಳ ವಿರುದ್ಧ ವಿರೋಧ ಪಕ್ಷಗಳು ಮಾಡುತ್ತಿದ್ದ ಆರೋಪಕ್ಕೆ ಯಾವುದೇ…

ಮೈಸೂರು ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ 10 ಜನರ ಬದುಕಿನ ಪಯಣ ಅಂತ್ಯ; ಭೀಕರ ಅಪಘಾತದ ವೀಡಿಯೋ ನೋಡಿ

ಮೈಸೂರು: ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದ ದೃಶ್ಯ ಡ್ಯಾಶ್​ಕ್ಯಾಮ್​​ನಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ…

ಗಾಳಿ ಸಹಿತ ಭಾರೀ ಮಳೆ: ಧರೆಗೆ ಉರುಳಿದ ಬೃಹತ್ ತೆಂಗಿನ ಮರ, 2 ಕಾರು ಜಖಂ

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ ಯಾರೂ…

ಬಾಲ್ಯದ ಹಳೇ ಫೋಟೋ ಹಂಚಿ ಸಹೋದರನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಡಿಕೆಶಿ.

ಬೆಂಗಳೂರು: ತನ್ನ ಸಹೋದರನ ಹುಟ್ಟುಹಬ್ಬಕ್ಕೆ ಬಾಲ್ಯ ಕಾಲದ ಫೋಟೋವನ್ನು ಹಂಚಿಕೊಂಡು ವಿಶೇಷ ರೀತಿಯಲ್ಲಿ ಶುಭಾಶಯ ಕೋರಿದ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರ ಸಹೋದರತ್ವದ ಪ್ರೀತಿ ಇದೀಗ ಎಲ್ಲೆಡೆ ಬಾರೀ ವೈರಲ್ ಆಗುತ್ತಿದೆ. ಸಹೋದರ ಡಿ.ಕೆ ಸುರೇಶ್ ರವರ ಇಂದು…

BREAKING NEWS

ನೂತನ ಸರ್ಕಾರದಲ್ಲಿ 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಸಿದ್ದು ಸರಕಾರದಲ್ಲಿ ಸ್ಥಾನ ಪಡೆದ ಶಾಸಕರು ಯಾರೆಲ್ಲಾ ಗೊತ್ತಾ..!!

ಬೆಂಗಳೂರು: ಸಿದ್ದು ಸರಕಾರದಲ್ಲಿ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಪ್ರಮಾಣವಚನ ಭೋದಿಸಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ,…

error: Content is protected !!