dtvkannada

Category: ರಾಜ್ಯ

ಮೊದಲ ಸುತ್ತು ಅಂಚೆ ಮತ ಎಣಿಕೆ, ನಂತರ ಹಿರಿಯರ ಮತ ಎಣಿಕೆ; ಅದಾದ ಮೇಲೆ ಇವಿಎಂ ಮತ ಎಣಿಕೆ ಶುರು

ಬೆಂಗಳೂರು: ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಬೆಳೆಗ್ಗೆ 10 ಗಂಟೆ ವೇಳೆಗೆ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಹಿಂದೆ ಮತ…

ಮತಯಂತ್ರ (ಇವಿಯಂ ಮಿಷನ್) ಪುಡಿಪುಡಿ ಮಾಡಿದ ಮಸಿಬಿನಾಳ ಗ್ರಾಮಸ್ಥರು; 20ರಿಂದ 25 ಜನರು ಪೊಲೀಸ್ ವಶಕ್ಕೆ

ವಿಜಯಪುರ: ಮತಯಂತ್ರಗಳನ್ನು (ಇವಿಯಂ ಯಂತ್ರ) ಕೊಂಡೊಯ್ಯುವಾಗ ಮತದಾನ ನಿಲ್ಲಿಸಿದ್ದಾರೆಂದು ಗ್ರಾಮಸ್ಥರು ತಪ್ಪು ಕಲ್ಪನೆಯಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಮತಯಂತ್ರಗಳನ್ನು ಒಡೆದು ಹಾಕಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಕ್ಷೇತ್ರದ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಮಸಬಿನಾಳ ಮತಗಟ್ಟೆಯಲ್ಲಿ ಕಾಯ್ದಿರಿಸಿದ್ದ ಇವಿಎಂ ಮಷಿನ್…

ಬೋಟ್ ಅಪಘಾತಕ್ಕೆ ಬೆಚ್ಚಿ ಬಿದ್ದ ಕೇರಳ; ಮೃತರ ಸಂಖ್ಯೆ 21 ಕ್ಕೇರಿಕೆ

ಒಂದೇ ಕುಟುಂಬದ 9 ಮಂದಿ ದಾರುಣ ಮೃತ್ಯು

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತನೂರಿನಲ್ಲಿರುವ ತೂವಲ್ ಥೀರಂ ಪ್ರವಾಸಿ ತಾಣದ ಪುರಪುಳ ನದಿಯಲ್ಲಿ ಮನರಂಜನಾ ದೋಣಿ ಮುಳುಗಿ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಇದುವರೆಗೆ 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಆರು ಮಕ್ಕಳು ಮತ್ತು…

ನಾಳೆ SSLC ಪರೀಕ್ಷೆ ಫಲಿತಾಂಶ: ಫಲಿತಾಂಶ ವಿಕ್ಷಿಸಲು ಈ ಲಿಂಕ್ ಟಚ್ ಮಾಡಿ

ಬೆಂಗಳೂರು: ಈ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 8ರಂದು ಅಂದರೆನಾಳೆ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ. ಸೋಮವಾರ ಪೂರ್ವಾಹ್ನ 11 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಪ್ರಕಟವಾಗಲಿದೆ ಎಂದು ವರದಿಯಾಗಿದೆ. ಮಾ.31ರಿಂದ ಎ.15ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ…

ಇಂದು ಮಂಗಳೂರಿಗೆ ಆಗಮಿಸಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ

ಸುಮಾರು ಐವತ್ತು ಸಾವಿರ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಿಂದ ನಾಳೆ ಮಂಗಳೂರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆಂದು ವರದಿ ಲಭ್ಯವಾಗಿದೆ. ಪ್ರಿಯಾಂಕಾ ಗಾಂಧಿಯವರು ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ…

ಪುತ್ತೂರು: ಇಂದು ಪುತ್ತೂರಿಗೆ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ಆಗಮನ; 600 ಪೊಲೀಸರ ನೇಮಕ

ಪುತ್ತೂರಿನಲ್ಲಿ ಇಂದು ಕಟ್ಟು ನಿಟ್ಟಿನ ಕ್ರಮ ಹೊರಡಿಸಿದ ಜಿಲ್ಲಾಧಿಕಾರಿ; ಸಂಪೂರ್ಣ ಮಾಹಿತಿ ನೋಡಿ

ಪುತ್ತೂರು: ಚುನವಾಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಮತ ಯಾಚನೆ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೇ 6 ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ನಗರದಲ್ಲಿ…

ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಮೂವರು ಮೃತ್ಯು

ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಸಂಭವಿಸಿದೆ. ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತರು. ಮೃತರನ್ನು ಜಿಲ್ಲೆಯ ಸುರಪುರ ತಾಲೂಕಿನ…

ಹಳ್ಳ ದಾಟುವಾಗ ಕೊಚ್ಚಿಕೊಂಡು ಹೋದ ಒಂದೇ ಕುಟುಂಬದ ಮೂವರು; ಶವ ಪತ್ತೆ

ಹಳ್ಳ ದಾಟುವಾಗ ಒಂದೇ ಕುಟುಂಬದ ಮೂವರು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಸುನಂದಾ(48), ಐಶ್ವರ್ಯ(16), ಸುಮೀತ್‌(10) ಶವಗಳು ಪತ್ತೆಯಾಗಿವೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮದಲ್ಲಿ ಸಂಗಪ್ಪಾ…

ನಾಳೆ ಲಕ್ಷ್ಮೀಶ್ವರದಲ್ಲಿ ದೂದ್‌ನಾನಾ ಆಶಿಕರ ಸಂಗಮ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣೆ

ಹುಬ್ಬಳ್ಳಿ: ಲಕ್ಷ್ಮೀಶ್ವರದಲ್ಲಿ ಅಂತ್ಯವಿಶ್ರಾಂತಿಗೊಳ್ಳುತ್ತಿರುವ ವಲಿಯುಲ್ಲಾಹಿ ಸುಲೈಮಾನ್ ಬಾತಿಷಾ ಅಲ್ ಖಾದಿರಿಯ್ಯಿಲ್ ಜಿಸ್ತಿಯ್ಯಿಲ್ ಬಗ್ದಾದಿ ದೂದ್‌ನಾನ (ನ.ಮ) ಮಹಾನುಭಾವರ ಹೆಸರಿನಲ್ಲಿ ನಡೆಸುವ 134ನೇ ಉರೂಸು ಪ್ರಯುಕ್ತ ಸಮಸ್ತ ಅಭಿಮಾನಿಗಳು, ದರ್ಗಾ ಸಮಿತಿ ಹಾಗೂ ಅಂಜುಮಾನ್ ಕಮಿಟಿಯವರ ಸಹಯೋಗದೊಂದಿಗೆ ಆಂಬ್ಯುಲೆನ್ಸ್ ಲೋಕಾರ್ಪಣೆ ಹಾಗೂ ದೂದ್‌ನಾನಾ…

ಮಕ್ಕಾ ಮಸೀದಿಯ ಒಳ ಹೊಕ್ಕ ಸಂಘ ಪರಿವಾರದ ಕಾರ್ಯಕರ್ತರು; ಜೈ ಶ್ರೀರಾಮ್ ಘೋಷಣೆ..!!

ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ಮುಸ್ಲಿಂ ಬಾಂಧವರು; ಪೊಲೀಸರ ಆಗಮನ

ಐತಿಹಾಸಿಕ ಮಕ್ಕಾ ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಮೂವರು ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಲಾಗಿದೆಯೆಂಬ ವರದಿ ಲಭ್ಯವಾಗಿದೆ. ಮಹಾರಾಷ್ಟ್ರ ಮೂಲದ ವೆಂಕಟ್ ಮತ್ತು ಅಮೋಲ್ ಹಾಗೂ ಕರ್ನಾಟಕ ಮೂಲದ ವಿಶಾಲ್ ಬಂಧಿತ ಆರೋಪಿಗಳು. ಆರೋಪಿಗಳು ಎರಡು ದಿನಗಳ ಹಿಂದೆ ಮಸೀದಿಯೊಳಗೆ ಜೈ…

error: Content is protected !!