dtvkannada

Category: ರಾಜ್ಯ

ಜಿಮ್ ಮಾಡುತ್ತಲೇ ಹೃದಯಘಾತಕ್ಕೆ ಬಲಿಯಾದ 24 ವರ್ಷದ ಪೊಲೀಸ್ ಕಾನ್ಸ್ಟೇಬಲ್

ಕಳೆದ ಕೆಲ ತಿಂಗಳುಗಳಿಂದಹೃದಯಾಘಾತಗಳು ಹೆಚ್ಚುತ್ತಿದ್ದು ಅದರಲ್ಲೂ ಯುವಕರೇ ಹೆಚ್ಚಾಗಿ ಬಲಿಯಾಗುತ್ತಿರುವುದು ವಿಶೇಷ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಯುವ ಪೊಲೀಸ್ ಕಾನ್ಸ್ ಟೇಬಲ್ ಒರ್ವ ಇಹಲೋಕ ತ್ಯಜಿಸಿದ ಘಟನೆ ಹೈದರಾಬಾದ್ ನಲ್ಲಿ…

ಸದನದ ಕಲಾಪಗಳಿಗೆ ಸಿದ್ದರಾಮಯ್ಯ ನೀಡಿರುವ ಕೊಡುಗೆಯನ್ನು ಮುಕ್ತವಾಗಿ ಕೊಂಡಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಎಣ್ಣೆ ಸೀಗೇಕಾಯಿ ಸಂಬಂಧ. ಆದರೆ ವೈಯಕ್ತಿಕವಾಗಿ ಅವರಿಬ್ಬರ ಮಧ್ಯೆ ಗೌರವಾದರಗಳಿವೆ. 15 ನೇ ವಿಧಾನಸಭಾ ಅಧಿವೇಶನದ ಕೊನೆಯ ದಿನವಾಗಿದ್ದ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿರೋಧ…

ಐಎೆಸ್ ಐಪಿಎಸ್ ಅಧಿಕಾರಿಗಳ ಜಟಾಪಟಿ; ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರಕಾರ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು…

ಪುತ್ತೂರು: NSUI ರಾಜ್ಯ ಸಮಿತಿ ಉಪಾಧ್ಯಕ್ಷ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ

ಬೆಂಗಳೂರು: ಬೆಂಗಳೂರಿನ ಶಿರೂರ್ ಪಾರ್ಕಿನಲ್ಲಿ ನಡೆದ ರಾಜ್ಯ NSUI ಕಾರ್ಯಕಾರಿಣಿ ಸಭೆಯಲ್ಲಿ KPCC ಅಧ್ಯಕ್ಷ D K ಶಿವಕುಮಾರ್ ಅವರು ರಾಜ್ಯ NSUI ಸಮಿತಿ ಉಪಾಧ್ಯಕ್ಷರಾದ ಫಾರೂಕ್ ಬಾಯಬೆಯವರಿಗೆ “ರಾಜ್ಯದ ಅತ್ಯುತ್ತಮ ಪದಾಧಿಕಾರಿ” ಪ್ರಶಸ್ತಿ ಪ್ರಧಾನ ಮಾಡಿದರು. 2014ರಿಂದ ನಗರ ಹಾಗೂ…

ಮನೆಯ ನಾಯಿ ಜತೆ ಆಟವಾಡುತ್ತ ತೆರೆದ ಬಾವಿಗೆ ಬಿದ್ದು ದುರಂತ ಅಂತ್ಯಕಂಡ 7 ವರ್ಷದ ಬಾಲಕ

ಕಾರವಾರ: ನಾಯಿ ಜೊತೆ ಆಟವಾಡುತ್ತಾ ಬಾವಿಗೆ ಬಿದ್ದು ಏಳು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಇಂದು(ಫೆಬ್ರವರಿ 12) ಹೊನ್ನಾವರ ತಾಲೂಕಿನ ವಂದೂರು ಗ್ರಾಮದ ಬಳಿ ನಡೆದಿದೆ. ನಾಗಭೂಷಣ ಹೆಗಡೆ(7) ಮೃತ ದುರ್ದೈವಿ ಬಾಲಕ. ಮನೆಯ ನಾಯಿಯೊಂದಿಗೆ ತೋಟದ ಬಳಿ ಆಟವಾಡುತ್ತಿರುವಾಗ…

ಮನೆಯ ನಾಯಿ ಜತೆ ಆಟವಾಡುತ್ತ ತೆರೆದ ಬಾವಿಗೆ ಬಿದ್ದು ದುರಂತ ಅಂತ್ಯಕಂಡ 7 ವರ್ಷದ ಬಾಲಕ

ಕಾರವಾರ: ನಾಯಿ ಜೊತೆ ಆಟವಾಡುತ್ತಾ ಬಾವಿಗೆ ಬಿದ್ದು ಏಳು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಇಂದು(ಫೆಬ್ರವರಿ 12) ಹೊನ್ನಾವರ ತಾಲೂಕಿನ ವಂದೂರು ಗ್ರಾಮದ ಬಳಿ ನಡೆದಿದೆ. ನಾಗಭೂಷಣ ಹೆಗಡೆ(7) ಮೃತ ದುರ್ದೈವಿ ಬಾಲಕ. ಮನೆಯ ನಾಯಿಯೊಂದಿಗೆ ತೋಟದ ಬಳಿ ಆಟವಾಡುತ್ತಿರುವಾಗ…

ತನ್ನ ಮಗುವಿಗೆ ಮಾಜಿ ಸಿ.ಎಂ ಸಿದ್ದರಾಮಯ್ಯರ ಹೆಸರನ್ನಿಟ್ಟು ಅಭಿಮಾನ ಮೆರೆದ ದಂಪತಿಗಳು

ಸುರಪುರ: ನಾಡು ಕಂಡ ಅತ್ಯುತ್ತಮ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಹೆಸರನ್ನು ತನ್ನ ಮಗುವಿಗೆ ನಾಮಕರಣ ಮಾಡುವ ಮೂಲಕ ದಂಪತಿಗಳಿಬ್ಬರು ಅಭಿಮಾನ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಶೋರಾಪುರದ ಬಾಚಿಮಟ್ಟಿ ಗ್ರಾಮದ ಪರಮಪ್ಪ, ಮತ್ತು ಮಲ್ಲಮ್ಮ ದಂಪತಿಗಳಿಗೆ…

ಕೇರಳ: ಮೂರ್ನಾಲ್ಕು ತಿಂಗಳ ಬಳಿಕ ಮತ್ತೆ ಯಾತ್ರೆ ಮುಂದುವರಿಸುತ್ತಿರುವ ಶಿಹಾಬ್ ಚೊಟ್ಟುರು

ಟೀಕಿಸಿದವರಿಗೆ ಉತ್ತರವೆಂಬಂತೆ ಕಾಲ್ನಡಿಗೆಯ‌ ಮೂಲಕವೇ ನಾಳೆ ಪಾಕಿಸ್ತಾನ ಮಣ್ಣಿಗೆ ಕಾಲಿಡಲಿರುವ ಮಕ್ಕಾ ಯಾತ್ರಿಕ

ಕೇರಳ: ಕಳೆದ ಎಂಟು ತಿಂಗಳ ಹಿಂದೆ ಕೇರಳದಿಂದ ಪವಿತ್ರ ಹಜ್ಜ್ ಯಾತ್ರೆಗೆ ಕಾಲ್ನಡಿಗೆ ಮೂಲಕ ಹೊರಟಿರುವ ಕೇರಳ ಮಲಪ್ಪುರಂ ನಿವಾಸಿ ಶಿಹಾಬ್ ಚೊಟ್ಟೋರು ರವರ ಯಾತ್ರೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಪಾಕಿಸ್ತಾನದ ವೀಸಾದ ಅಡಚನೆಯಿಂದ ಪಂಜಾಬ್ ಗಡಿಯಲ್ಲಿ ಬಾಕಿಯಾಗಿದ್ದರು. ಇದೀಗ ಸತತ…

ಪತ್ನಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ದೊಡ್ಡಬಳ್ಳಾಪುರ: ಅನುಮಾನದ ಪೆಂಡ ಭೂತ ತಲೆಗೆ ಹತ್ತಿಕೊಂಡು ತನ್ನ ಪತ್ನಿಯನ್ನೇ ಭೀಕರವಾಗಿ ಕೊಂದ ಆರೋಪಿ ಪತಿಗೆ ದೊಡ್ಡಬಳ್ಳಾಪುರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಇತ್ತ ಆರೋಪಿಗೆ ತಕ್ಕ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸುತ್ತಿದ್ದಂತೆ ಮೃತಳ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. 2018ರಲ್ಲಿ…

ಪತ್ನಿ ಜತೆ ಜಗಳ; ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದ ಕ್ರೂರಿ ತಂದೆ, 3 ಮಕ್ಕಳು ಪ್ರಾಣಾಪಾಯದಿಂದ ಪಾರು

ಲಕ್ನೋ: ಪತ್ನಿ ಜತೆ ಜಗಳವಾಡಿದ ನಂತರ ಕೋಪಗೊಂಡ ಪತಿ ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಟುಕ ತಂದೆ 30 ಅಡಿ ಎತ್ತರದ ಸೇತುವೆ ಮೇಲಿಂದ ತನ್ನ 12…

error: Content is protected !!