dtvkannada

Category: ರಾಜ್ಯ

ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಾಯಿ; ಸಾವಿನಲ್ಲೂ ಒಂದಾದ ತಾಯಿ ಮಗ

ಗದಗ: ತನ್ನ ಮಕ್ಕಳಿಗೆ ಸ್ವಲ್ಪ ನೋವಾದರೆ ಸಾಕು ತಾಯಿ ಬಹಳ ಮರಗುತ್ತಾಳೆ. ತಾಯಿಯ ಕರಳು ಹಾಗೇ, ಮಕ್ಕಳು ಎಷ್ಟೇ ದೊಡ್ಡವರಾದರು ಹೆತ್ತ ಕರಳಿಗೆ ಸಣ್ಣ ಮಕ್ಕಳು. ಪುತ್ರ ಶೋಕಂ ನಿರಂತರಂ ಎಂಬಂತೆ ತಂದೆ-ತಾಯಿ ಕಣ್ಮುಂದೆ ಮಕ್ಕಳು ಸಾವನ್ನಪ್ಪಬಾರದೆನ್ನುತ್ತಾರೆ. ಆದರೆ ಗದಗ ಜಿಲ್ಲೆಯ…

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು

ಹಾವೇರಿ: ಕಾರಿಗೆ ಬಸ್ ಡಿಕ್ಕಿ ಹೊಡೆದು ಕಾಸರಗೋಡು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ(62) ಹಾಗೂ…

ಕಾಸರಗೋಡು: ಯುವತಿಯು ತನ್ನ ದೇಹದಲ್ಲಿ ಅಡಗಿಸಿಟ್ಟ ಒಂದು ಕೋಟಿ ರೂಪಾಯಿಯ ಚಿನ್ನ; ಅಕ್ರಮವಾಗಿ ಸಾಗಾಟದ ವೇಳೆ ಪೊಲೀಸರ ಬಲೆಗೆ

ಕಾಸರಗೋಡು: ಯುವತಿಯೊಬ್ಬಳು ತನ್ನ ಒಳ ಉಡುಪಿನಲ್ಲಿ ಅಕ್ರಮವಾಗಿ ಭಾರಿ ಮೊತ್ತದ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ವೇಳೆ ಕೇರಳ ಪೊಲೀಸರು ವಶಪಡಿಸಿಕೊಂಡ ಬಗ್ಗೆ ವರದಿಯಾಗಿದೆ. ಯುವತಿಯಿಂದ ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು ಒಂದು ಕೋಟಿ ರೂ. ಎಂದು ಅಂದಾಜಿಸಲಾಗಿದ್ದು ಈ ಸಂಬಂಧ…

ರಾಜ್ಯದಲ್ಲಿ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ; ಏನೇನು ಕಡ್ಡಾಯ? ಸಂಪೂರ್ಣ ಮಾಹಿತಿ ನೋಡಿ

ಬೇರೆ ದೇಶಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಇದರಿಂದ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಇಂದು(ಡಿಸೆಂಬರ್ 26) ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವರಾದ ಆರ್.ಅಶೋಕ್, ಸುಧಾಕರ್ ಕೊವಿಡ್ ಸಭೆ ನಡೆಸಿದರು. ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ…

ಮಂಗಳೂರು: ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ತಲವಾರಿನಿಂದ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಮಂಗಳೂರು: ವಕ್ತಿಯೋರ್ವರಿಗೆ ಚೂರಿ ಇರಿದ ಘಟನೆ ಸುರತ್ಕಲ್ ನ ನೈತಂಗಡಿ ಎಂಬಲ್ಲಿ ಸಂಭವಿಸಿದೆ.ಚೂರಿಯಿರಿತಕ್ಕೊಳಪಟ್ಟ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ. ನೈತಂಗಡಿ ಎಂಬಲ್ಲಿ ಅಂಗಡಿ ನಡೆಸುತ್ತಿದ್ದ ಜಲೀಲ್ ಎಂಬವರನ್ನು ಇಬ್ಬರು ದುಷ್ಕರ್ಮಿಗಳ ತಂಡ ಬಂದು ಎದೆಯ ಮೇಲೆ ಚೂರಿಯಿಂದ ಇರಿದು ಪರಾರಿಯಾಗಿದ್ದು ಆಸ್ಪತ್ರೆಗೆ…

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

ಕೊಪ್ಪಳ: ಎಂಟನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆ ವಿದ್ಯಾರ್ಥಿನಿಯ…

ಜೊತೆಯಲ್ಲಿ ಬರಲು ನಿರಾಕರಿಸಿದ ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ

ಬೆಂಗಳೂರು: ಅವರಿಬ್ಬರೂ ಇನ್ನೂ ಹದಿಹರಯದ ವಯಸ್ಸಿನ ಯುವಕ-ಯುವತಿ. ಚಿಕ್ಕ ವಯಸ್ಸಿನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು ಪರಿಚಯ ಪ್ರೀತಿವರೆಗೂ ಕರೆದುಕೊಂಡು ಹೋಗಿತ್ತು. ಆದ್ರೆ ಅದೇ ಹುಚ್ಚು ಪ್ರೀತಿಯೆ ಹುಚ್ಚು ಪ್ರೇಮಿಕನ ಜೊತೆ ಮಾಡಬಾರದ ಕೆಲಸ ಮಾಡಿಸಿದ್ದು ಇದೀಗ ಪ್ರೇಮ ಪಕ್ಷಿಯಾಗಬೇಕಿದ್ದವನು ಜೈಲು ಹಕ್ಕಿಯಾಗಿದ್ದಾನೆ.…

ಹುಬ್ಬಳ್ಳಿ: ರಸ್ತೆ ಅಗಲೀಕರಣಕ್ಕೆ ಸ್ಥಳಾಂತರಿಸಿದ ಬಾಬಾ ದರ್ಗಾ; ಮುನ್ನೂರು ವರ್ಷ ಇತಿಹಾಸವಿರುವ ದರ್ಗಾ ಸ್ಥಳಾಂತರಿಸುವಾಗ ನಡೆಯಿತು ಅದ್ಭುತ ಪವಾಡ

ಹುಬ್ಬಳ್ಳಿ: ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಮಧ್ಯೆ ಇದ್ದ ದರ್ಗಾವೊಂದನ್ನು ತೆರವುಗೊಳಿಸಿದ ಘಟನೆ ದೇವರಬೈರಿಕೊಪ್ಪ ಹುಬ್ಬಳ್ಳಿಯಲ್ಲಿ ನಡೆದಿದೆ. ಮುನ್ನೂರು ವರ್ಷ ಇತಿಹಾಸವಿರುವ ಹುಬ್ಬಳ್ಳಿ ಮೆಹಮೂದ್ ಶಾ ವಲಿಯ್ಯ್ ಇವರ ಮೃತದೇಹ ವನ್ನು ರಸ್ತೆ ಅಗಲೀಕಾರಣಕ್ಕಾಗಿ ದರ್ಗಾದ ಬೇರೊಂದು ಕಡೆಗೆ ಸ್ಥಳಾಂತರಿಸಿದ್ದು ಈ ವೇಳೆ…

ಪೆಟ್ರೋಲ್ ಬಂಕಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿದ್ಯುತ್ ಅವಘಡ; ಒರ್ವ ಸ್ಥಳದಲ್ಲೇ ಸಾವು

ಉಡುಪಿ: ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಭವ್ಯ ಪೆಟ್ರೋಲ್ ಬಂಕ್‌ನ ವಿದ್ಯುತ್ ಕಾಮಗಾರಿ ಸಂದರ್ಭ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಮೃತಪಟ್ಟ ಯುವಕ ಲಿಂಗರಾಜ್ (೧೯) ಎಂದು ತಿಳಿದು ಬಂದಿದೆ. ಪೆಟ್ರೋಲ್…

ಹೊಸನಗರದಲ್ಲಿ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಮಹಿಳೆ‌ ಹೃದಯಘಾತಕ್ಕೆ ಬಲಿ

ಶಿವಮೊಗ್ಗ: ಮಹಿಳೆಯೋರ್ವಳು ಹಠತ್ತಾಗಿ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟ ಗೃಹಿಣಿ ಸುಪ್ರೀತಾ ಎಂದು ತಿಳಿದು ಬಂದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ…

error: Content is protected !!