ಅನೈತಿಕ ಸಂಬಂದಕ್ಕೆ ಅಡ್ಡಿಯಾದ ಗಂಡನನ್ನು ಮುಗಿಸಿದ ಖತರ್ನಾಕ್ ಪತ್ನಿ
ಚಿಕ್ಕಬಳ್ಳಾಪುರ: ಗಂಡ ಹಾಗೂ ಮೂವರು ಮಕ್ಕಳಿದ್ರೂ, ಇಲ್ಲೊಬ್ಬ ವಿವಾಹಿತ ಮಹಿಳೆ ಪರಪುರುಷನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಆದ್ರೆ ತನ್ನ ಅನೈತಿಕ ಸಂಬಂಧಕ್ಕೆ ಗಂಡನೇ ಅಡ್ಡಿಯಾಗಿದ್ದನೆಂದು ಭಾವಿಸಿ, ಪ್ರಿಯಕರನ ಕೈಯಲ್ಲಿ ಗಂಡನನ್ನೇ ಕೊಲೆ ಮಾಡಿಸಿದ್ದಾಳೆ. ಗಂಡನನ್ನು ಕೊಂದು, ಹೂತುಹಾಕಿ, ಏನೂ ಗೊತ್ತಿಲ್ಲದಂತೆ ಪೊಲೀಸ್…