dtvkannada

Category: ರಾಜ್ಯ

ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ಮೌಲ್ಯದ 280 ಕ್ವಿಂಟಲ್ ಅಕ್ಕಿ ಜಪ್ತಿ; ಲಾರಿ ಹಾಗೂ ಚಾಲಕ ಅರೆಸ್ಟ್

ಯಾದಗಿರಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಚಾಲಕ ಸೇರಿ ಅಕ್ಕಿಯನ್ನ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದಿದೆ. ಗೋಗಿ ಗ್ರಾಮದಿಂದ ಗುಜರಾತ್ಗೆ ಲಾರಿಯಲ್ಲಿ‌ ಅಕ್ಕಿ ಲೋಡ್ ಮಾಡಿಕೊಂಡು ಹೋಗಲಾಗುತ್ತಿತ್ತು. ಖಚಿತ…

ರಾಜ್ಯದಲ್ಲಿ ಎಸ್’ಡಿಪಿಐ ಬೆಳೆಯಲು ಸಿದ್ದರಾಮಯ್ಯನವರೇ ಕಾರಣ – ಬಿಜೆಪಿ ಆರೋಪ

ಬೆಂಗಳೂರು : ರಾಜ್ಯದಲ್ಲಿ ಎಸ್ ಡಿಪಿಐ ಬೆಳೆಯುವುದಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,ನಮ್ಮ ಬಳಿ ಮಸಲ್ ಪವರ್ ಇದೆ, ಮನಿ ಪವರ್ ಇದೆ ಎಂದು ಎಸ್‌ಡಿಪಿಐ ಸಮಾಜಕ್ಕೆ ಬೆದರಿಕೆ ಹಾಕುತ್ತಿದೆ‌.ಇವರು ಈ…

ಒಂದೇ ಬೈಕ್ ಮೇಲೆ 81 ಕೇಸ್, 44 ಸಾವಿರ ದಂಡ ಬಾಕಿ; ಟ್ರಾಫಿಕ್ ಪೊಲೀಸರ ಜೊತೆ ವಾಗ್ವಾದ ಮಾಡಿ ಎಸ್ಕೇಪ್ ಆದ ಬೈಕ್ ಸವಾರ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಬೈಕ್ ಸವಾರ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ನಡೆದಿದೆ. ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದ ಬೈಕ್ ಸವಾರನನ್ನು ಡಿ.ಜೆ. ಹಳ್ಳಿ ಸಂಚಾರಿ ಪೊಲೀಸರು ನಿಲ್ಲಿಸಿ ಪ್ರಶ್ನಿಸಿದ್ದು ಸವಾರ ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಬೈಕ್…

ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ “ಕೆ.ಎಂ.ಶರೀಫ್ ಸ್ಮಾರಕ ಪ್ರಶಸ್ತಿ-2021” ಪ್ರದಾನ

ಮಂಗಳೂರು: ಪ್ರಸ್ತುತ ಪಾಕ್ಷಿಕದ ಪ್ರಥಮ ಸಂಪಾದಕರಾಗಿದ್ದ ದಿವಂಗತ ಕೆ.ಎಂ.ಶರೀಫ್ ಅವರ ಸ್ಮರಣಾರ್ಥ ‘ಪ್ರಸ್ತುತ’ ಪಾಕ್ಷಿಕದ ವತಿಯಿಂದ ನೀಡಲಾಗುವ “ಕೆ.ಎಂ.ಶರೀಫ್ ಸ್ಮಾರಕ ಪ್ರಶಸ್ತಿ-2021” ಅನ್ನು ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ ಮಂಗಳೂರಿನ ಶಾಂತಿನಿಲಯದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಪ್ರಸ್ತುತ ಪಾಕ್ಷಿಕದ ಪ್ರಧಾನ…

ಎಸ್ ಡಿಪಿಐ- ಪಿಎಫ್ಐ ನಿಷೇಧ ಮಾಡದಿದ್ದರೆ ಉಗ್ರ ಹೋರಾಟ: ಪ್ರಮೋದ್ ಮುತಾಲಿಕ್

ಬೆಂಗಳೂರು: ಶಿವಮೊಗ್ಗದ ಘಟನೆಯಿಂದ ಕೇವಲ ನಾಚಿಕೆಯಾಗುತ್ತಿಲ್ಲ, ನೋವಾಗುತ್ತಿದೆ. ಎಸ್ ಡಿಪಿಐ- ಪಿಎಫ್ ಐ ಸಂಘಟನೆಯನ್ನು ನಿಷೇಧ ಮಾಡಲೇಬೇಕು. ಬಿಜೆಪಿ ಈ ಹಿಂದೆಯೂ ಬ್ಯಾನ್ ಮಾಡಬೇಕೆಂದು ಆಗ್ರಹಿಸಿತ್ತು. ಆದರೆ ಈಗ ಯಾಕೆ ಬಾಯಿ ಮುಚ್ಚಿಕೊಂಡು ಇದೆ? ಒಂದು ವೇಳೆ ಈ ಸಂಘಟನೆಗಳನ್ನು ಬ್ಯಾನ್…

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಬಂಧನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಎಡಿಜಿಪಿ ಮುರುಗನ್ ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಸೆಕ್ಷನ್ ೧೪೪ ಜಾರಿ ಮಾಡಲಾಗಿದ್ದು, ಅಹಿತಕರ ಕೆಲವೆಡೆ…

ಜೆಸಿಬಿ ಹಾಗೂ ಕ್ರೇನ್ ಯಾವಾಗಲೂ ಹಳದಿ ಬಣ್ಣದಲ್ಲಿ ಇರಲು ಕಾರಣವೇನು? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಎಲ್ಲಿ ನಿರ್ಮಾಣ ಕಾರ್ಯ, ಕಾಮಗಾರಿ, ಏನೇ ನಡೆದರೂ ಬಹುತೇಕ ಬಾರಿ ಕ್ರೇನ್ ಅಥವಾ ಜೆಸಿಬಿಯಂತಹ ಯಂತ್ರಗಳನ್ನು ಬಳಸುತ್ತಾರೆ. ಈ ಎಲ್ಲಾ ಯಂತ್ರಗಳು ಹಳದಿ ಬಣ್ಣದವು. ಇದು ಏಕೆ ಹೀಗಿರುತ್ತದೆ? ಈ ಯಂತ್ರಗಳು ಯಾಕೆ ಹಳದಿ ಬಣ್ಣದಲ್ಲಿ ಇರುತ್ತವೆ? ಈ ಬಗ್ಗೆ ನೀವು…

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಎಸಗಿದ ಖ್ಯಾತ ನಟಿ: ಒರ್ವನಿಗೆ ಗಾಯ..!!

ಬೆಂಗಳೂರು: ಹಿಂದಿ ಕಿರುಚಿತ್ರ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಯುವ ನಟಿ ಕಾವ್ಯಾ ಥಾಪರ್ ಕುಡಿದು ರಸ್ತೆಯಲ್ಲಿ ವಾಹನ ಚಲಾಯಿಸಿದ್ದಲ್ಲದೆ ಪುಂಡಾಟ ಆಡುವುದರ ಜೊತೆಗೆ ಕುಡಿದ ಮತ್ತಿನಲ್ಲಿ ಕಾರು ಓಡಿಸಿ, ಅಪಘಾತ ಕೂಡ ಎಸಗಿರುವುದಾಗಿ ತಿಳಿದು ಬಂದಿದೆ. ಅಪಘಾತದ ಸ್ಥಳಕ್ಕೆ…

ಬಸ್ಸು ಮತ್ತು ಕಾರು ನಡುವೆ ಅಪಘಾತ; ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣ ಸಾವು..!!

ಮದುವೆ ಮನೆಗೆ ಸೇರಬೆಕಾದವರು ಮಸಣ ಸೇರಿದರು..!!

ತೆಲಂಗಾಣ: ಬಸ್ಸು ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಬಸ್ಸು ಕಾರಿಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಕುಂಭಂಪತಿ ಶ್ರೀನಿವಾಸ್ (48), ಸುಜಾತ (40), ರಮೇಶ್…

ಈಶ್ವರಪ್ಪ ಒಬ್ಬ ಪೆದ್ದ ಆದ್ದರಿಂದ ಆರ್.ಎಸ್.ಎಸ್ ನವರು ಅವರ ಮೂಲಕ ಎಲ್ಲವನ್ನೂ ಮಾಡಿಸುತ್ತಿದ್ದಾರೆ ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಆರೆಸ್ಸೆಸ್‌ನವರಿಗೆ ತ್ರಿವರ್ಣ ಧ್ವಜದ ಮೇಲೆ ಗೌರವವಿಲ್ಲ. ಈಶ್ವರಪ್ಪನ ಮೂಲಕ ಆರೆಸ್ಸೆಸ್‌ನವರು ಎಲ್ಲವನ್ನೂ ಮಾಡಿಸುತ್ತಿದ್ದಾರೆ ಈಶ್ವರಪ್ಪ ಒಬ್ಬ ಪೆದ್ದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈಶ್ವರಪ್ಪ ಅವರು ರಾಜಿನಾಮೆ ಪಡೆಯಬೇಕು ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಸೋಮವಾರ…

error: Content is protected !!