ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಹೆಗಲ ಮೇಲೆ ಹೊತ್ತೊಯ್ದು ರಕ್ಷಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು
ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತೊಯ್ದು ಸುದ್ದಿಯಾಗಿದ್ದರು. ರಕ್ಷಿಸಿದ ಒಂದು ದಿನದ ನಂತರದಲ್ಲಿ ಯುವಕ ಸಾವನ್ನಪಿದ್ದಾನೆ. ಉದಯ ಕುಮಾರ್(25) ಮೃತನಾಗಿದ್ದಾನೆ. ಈತ ಇಂದು ಬೆಳಿಗ್ಗೆ ಸರ್ಕಾರಿ ಕಿಲ್ಪಾಕ್ ವೈದ್ಯಕೀಯ ಕಾಲೇಜು…