dtvkannada

Category: ರಾಜ್ಯ

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಮಲಯಾಳಂ ಚಿತ್ರರಂಗ; ಗಣ್ಯರಿಂದ ಸಂತಾಪ

ಬೆಂಗಳೂರು: ಸ್ಯಾಂಡಲ್​ವುಡ್​ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್​ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಟ ಪುನೀತ್ ರಾಜ್ಕುಮಾರ್ ನಿಧನ ಸುದ್ದಿ ತಿಳಿಯುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟರು ಸಂತಾಪ ಸೂಚಿಸಿ ಟ್ವೀಟ್…

ಸ್ಯಾಂಡಲ್’ವುಡ್ ನ ಪ್ರತಿಭಾವಂತ ನಟ ಪುನೀತ್ ಅಕಾಲಿಕ ಮರಣ; ರಾಜ್ಯದಲ್ಲಿ ಎರಡು ದಿನ ಜಿಮ್ ಸೆಂಟರ್’ಗಳು ಬಂದ್

ಬೆಂಗಳೂರು: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ಮರಣಕ್ಕೆ ಎಲ್ಲ ಕಡೆಯಿಂದಲೂ ಕಂಬನಿ ಮಿಡಿಯುತ್ತಿದೆ. ಸ್ವತಃ ಆರೋಗ್ಯದ ಬಗ್ಗೆ ತುಂಬಾ ತುಂಬಾ ಕಾಳಜಿ ವಹಿಸುತ್ತಿದ್ದ, ವಂಶಪಾರಂಪರ್ಯವಾಗಿಯೂ ಆರೋಗ್ಯ ಕಾಪಾಡಿಕೊಂಡು ಬಂದಿರುವ ಕನ್ನಡ ಚಿತ್ರೋದ್ಯಮದ ದೊಡ್ಮನೆ ಎಂದೇ ಜನಪ್ರಿಯವಾಗಿರುವ ಡಾ.…

ಪುನಿತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ಕುಸಿದು ಬಿದ್ದ ಅಭಿಮಾನಿ ಸಾವು

ಹನೂರು: ಕನ್ನಡ ಚಿತ್ರ ರಂಗದ ಮೇರು ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿಯುತ್ತಲೇ ಅಪ್ಪಟ ಅಭಿಮಾನಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಮರೂರು ಎಂಬಲ್ಲಿ ನಡೆದಿದೆ. ಪುನೀತ್ ರಾಜ್ ಕುಮಾರ್ ಅವರ…

ಡೆಂಗ್ಯೂ ಜ್ವರಕ್ಕೆ ಮೂವರು ಬಲಿ; ಆಸ್ಪತ್ರೆಯ ಬಳಿ ಸಂಬಂಧಿಕರ ಆಕ್ರೋಶ

ರಾಯಚೂರು: ಡೆಂಗ್ಯೂ ಜ್ವರಕ್ಕೆ ಮೂವರು ಬಲಿಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಮೃತರಿಗೆ ಡೆಂಗ್ಯೂ ಜ್ವರ ಇತ್ತು ಎನ್ನಲಾಗುತ್ತಿದ್ದು, ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಆಕ್ರೋಶ…

ಕಾಶ್ಮೀರ: ಕಣಿವೆಗೆ ಉರುಳಿದ ಮಿನಿ ಬಸ್; ಎಂಟು ಮಂದಿ ಸಾವು, ಹನ್ನೆರಡು ಮಂದಿಗೆ ಗಂಭೀರ ಗಾಯ

ಡೋಡಾ: ಮಿನಿ ಬಸ್ ಕಣಿವೆಗೆ ಉರುಳಿ ಎಂಟು ಪ್ರಯಾಣಿಕರು ಸಾವನ್ನಪ್ಪಿ, ಸುಮಾರು ಹನ್ನೆರಡು ಮಂದಿ ಗಾಯಗೊಂಡಿ ಘಟನೆ ಜಮ್ಮು ಮತ್ತು ಕಾಶ್ಮೀರದ ಥಾತ್ರಿ-ಡೋಡಾ ರಸ್ತೆಯ ಸುಯಿ ಗೋವಾರಿ ಬಳಿ ನಿನ್ನೆ ರಾತ್ರಿ ನಡೆದಿದೆ.ಅಪಘಾತಕ್ಕೆ ಏನು ಕಾರಣ ಎಂಬುದು ಸದ್ಯ ಗೊತ್ತಾಗಿಲ್ಲ. ಬಸ್…

ಕೇರಳ: ದಾರುಲ್ ಹಿದಾಯ ಯುನಿವರ್ಸಿಟಿ ಪ್ರಿನ್ಸಿಪಾಲರಾದ ಸಲೀಂ ಫೈಝಿ ಇರ್ಫಾನಿ ನಿಧನ

ಕಣ್ಣೂರು: ಸುನ್ನೀ ಯೂತ್ ಲೀಗ್ ರಾಜ್ಯ ಆದರ್ಶ ಸಮಿತಿಯ ಜಿಲ್ಲಾ ಉಪಾಧ್ಯಕ್ಷರೂ, ಸಮಸ್ತ ಜಿಲ್ಲಾ ಮುಶಾವರ ಸದಸ್ಯರೂ ಆದ ತಿಲ್ಲಂಕೇರಿ ಕಾವುಂಪಾಡಿಯ ಸಲೀಂ ಫೈಝಿ ಇರ್ಫಾನಿ (41) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎರಡು ತಿಂಗಳಿಂದ ಕಣ್ಣೂರು ಚಾಲಾದ ಖಾಸಗಿ ಆಸ್ಪತ್ರೆಯಲ್ಲಿ…

ಗಾಂಜಾ ಮತ್ತಿನಲ್ಲಿ ನಾಯಿಯನ್ನು ಕೊಂದ ಪುಂಡರು; ಅಮಾನವೀಯ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಯುವಕರು ನಾಯಿಯನ್ನು ಕೊಂದ ಘಟನೆ ಬೆಂಗಳೂರಿನ ದೇವಸಂದ್ರ ವಾರ್ಡ್‌ನ ಕಾಮದೇನು ಲೇಔಟ್​ನಲ್ಲಿ ನಡೆದಿದೆ. ಕರ್ಕಶ ಶಬ್ದದೊಂದಿಗೆ ವೀಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡು ನಾಯಿ ಬೊಗಳಿದೆ. ಹೀಗಾಗಿ ನಶೆಯಲ್ಲಿದ್ದ ಯುವಕರು ನಾಯಿಯನ್ನು ಕೊಂದಿದ್ದಾರೆ. ನಾಯಿ ಸಾಯಿಸುವ ದೃಶ್ಯ ಸಿಸಿ…

ಪಾಕಿಸ್ತಾನದ ವಿಜಯವನ್ನು ಸ್ಟೇಟಸ್ ಹಾಕಿ ಸಂಭ್ರಮಿಸಿದ ಶಾಲಾ ಶಿಕ್ಷಕಿ ಅಮಾನತು

ಉದಯಪುರ: ಭಾರತ ಮತ್ತು ಪಾಕಿಸ್ತಾನ ತಂಡದ ನಡುವೆ ನಡೆದ ಐಸಿಸಿ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಇಂಡಿಯಾ ಹೀನಾಯ ಸೋಲನುಭವಿಸಿತ್ತು. ಪಾಕ್ ಗೆಲುವನ್ನು ರಾಜಸ್ಥಾನದ ಶಿಕ್ಷಕಿಯೊಬ್ಬರು ಸಂಭ್ರಮಾಚರಣೆ ಮಾಡಿದ್ದು, ತಮ್ನ ವಾಟ್ಸಪ್ ಸ್ಟೇಟಸ್’ನಲ್ಲಿ ನಾವು ಗೆದ್ದೆವು ಎಂಬ…

ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಆಶ್ರಯದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿ ಹಾಗೂ ನೌಕರರ ಪೂರ್ವಭಾವಿ ಸಭೆ

ಬೆಂಗಳೂರು, ಅ26: ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಮುಂದುವರೆದಿರುವ ಜಾತಿಗಳು ರಾಜ್ಯ ಸರಕಾರದ ಮೇಲೆ ೨ ಏ ಪ್ರವರ್ಗಕ್ಕೆ ಸೇರಿಸುವಂತೆ ಅತಿಯಾದ ಒತ್ತಡವನ್ನು ಹೇರುತ್ತಿವೆ. ಇಂತಹ ಒತ್ತಡದ ವಿರುದ್ದ ನಾವು ಸಂಘಟಿತವಾದ ಹೋರಾಟ ಮಾಡಬೇಕಾಗಿದೆ. ಇಲ್ಲದಿದ್ದಲ್ಲಿ ನಮ್ಮ ಮುಂದಿನ ಪೀಳಿಗೆ ಆತ್ಮಹತ್ಯೆ…

ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ; ತಾಯಿ, ಮಗು ದಾರುಣ ಸಾವು

ಬೆಂಗಳೂರು: ಬೈಕ್ ಮತ್ತು ಟಿಪ್ಪರ್ ಲಾರಿ ಡಿಕ್ಕಿ ಸಂಭವಿಸಿ ಗಂಡನ ಕಣ್ಣೆದುರೇ ಹೆಂಡತಿ-ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿ ಹೊರವರ್ತುಲ ರಸ್ತೆ ಬಳಿ ನಡೆದಿದೆ. ರಾಯಲ್ ಎನ್‌ಫೀಲ್ಡ್ ಬೈಕ್​ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ…

You missed

error: Content is protected !!