ಮದುವೆ ದಿಬ್ಬಣ ಮುಗಿಸಿ ವಾಪಾಸಾಗುತ್ತಿದ್ದ ಬಸ್ ಅಪಘಾತ; ಓರ್ವ ಮೃತ್ಯು, 20 ಜನರಿಗೆ ಗಾಯ
ದೇವನಹಳ್ಳಿ: ಮದುವೆ ದಿಬ್ಬಣಕ್ಕೆ ಬಂದು ಹೋಗ್ತಿದ್ದ ಬಸ್ ಅಪಘಾತವಾಗಿದ್ದು ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ. ತೊಂಡೆಬಾವಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಸ್ ಬಿದ್ದಿದೆ. ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ…