ಸ್ಯಾಂಡಲ್’ವುಡ್ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಸತ್ಯಜಿತ್ (72) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 600 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಸತ್ಯಜಿತ್ ಅವರ ಮೂಲ…