ಮುಸ್ಲಿಮ್ ಯುವಕನ ಬರ್ಬರ ಹತ್ಯೆ: ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ
ಬೆಳಗಾವಿ: ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿ ಮೃತದೇಹವನ್ನು ರೈಲ್ವೇ ಹಳಿ ಬಳಿ ಎಸೆದಿರುವ ಘಟನೆಯ ಹಿಂದೆ ಶ್ರೀರಾಮ ಸೇನೆಯ ಕೈವಾಡ ಕೇಳಿಬಂದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ಆಗ್ರಹಿಸಿದ್ದಾರೆ.…