ಕ್ಯಾನ್ಸರ್ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ ನಿಧನ
ಬೆಂಗಳೂರು: ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ (44) ಅವರು ಅನಾರೋಗ್ಯದಿಂದಾಗಿ ನಗರದ ಎಚ್ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಕೋಲಾರದ ಜಗದೀಶ್, ಎಂಬಿಬಿಎಸ್ ಪದವೀಧರರು. 2005ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. 2012ರಲ್ಲಿ ಐಪಿಎಸ್ ಶ್ರೇಣಿಗೆ ಅರ್ಹತೆ ಪಡೆದಿದ್ದರು. ಬೆಂಗಳೂರು ಸಂಚಾರ…