ಬಿಜೆಪಿಯಿಂದ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ: ದೇವಸ್ಥಾನ ನೆಲಸಮಕ್ಕೆ ಸಿದ್ದು ಗರಂ
ಮೈಸೂರು: ನಂಜನಗೂಡುನ ಐತಿಹಾಸಿಕ ಹಿಂದೂ ದೇವಸ್ಥಾನ ನೆಲಸಮ ಗೊಳಿಸಿರುವ ಕ್ರಮವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ದೇವಸ್ಥಾನ ನೆಲಕ್ಕುರುಳಿಸುತ್ತಿರುವ ವಿಡಿಯೋ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸ್ಥಳೀಯ ಜನರ ಜೊತೆ ಸಮಾಲೋಚನೆ ನಡೆಸದೆ ದೇವಸ್ಥಾನವನ್ನು ಕೆಡವಲಾಗಿದೆ.…