ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ರಾಜ್ಯಸರಕಾರ; ಮಾರ್ಗಸೂಚಿ ಪ್ರಕಟ
ಬೆಂಗಳೂರು: ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ, ಬೇಡವೋ..?ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ ಹೊರಬಿದ್ದಿದೆ.ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, 3 ದಿನ ಮಾತ್ರ…