ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್’ಟೇಬಲ್’ಗೆ ಹಿಗ್ಗಾಮುಗ್ಗಾ ಥಳಿತ
ಯಾದಗಿರಿ: ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಕಾನ್ಸ್ಟೇಬಲ್’ಗೆ ಆಕೆಯ ಪತಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.ಮಹಿಳೆ ಜೊತೆ ಪೊಲೀಸ್ ಕಾನ್ಸ್ಟೇಬಲ್ ಅನೈತಿಕ ಸಂಬಂಧ ಹೊಂದಿದ್ದು, ಆಕೆಯ ಪತಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದ. ಹೀಗಾಗಿ ಮಹಿಳೆಯ…