dtvkannada

Category: ರಾಷ್ಟ್ರ

ಭೂಕಂಪದ ಸಮಯದಲ್ಲಿ ಸಿಝೇರಿಯನ್ ಹೆರಿಗೆ ಮಾಡಿದ ಕಾಶ್ಮೀರ ವೈದ್ಯರು; “ಲಾಹಿಲಾಹ ಇಲ್ಲಲ್ಲಾಹ್” ಮಗುವನ್ನು ಸುರಕ್ಷಿತವಾಗಿರಿಸಿ ಎನ್ನುವ ವೀಡಿಯೋ ವೈರಲ್

ಪ್ರಕೃತಿ ವಿಪತ್ತುಗಳು ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅವುಗಳು ಸಂಭವಿಸಿದಾಗ ನಮ್ಮ ಪ್ರಾಣ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುತ್ತೇವೆ. ಇದೇ ರೀತಿ ಸೋಮವಾರ (ಮಾ.21) ರಾತ್ರಿ ಉತ್ತರ ಭಾರತ ಮತ್ತು ದಕ್ಷಿಣ ಏಷ್ಯಾದ ಹಲವಾರು ಭಾಗಗಳಲ್ಲಿ ಭೂಕಂಪ ಸಂಭವಿಸಿದೆ. ಹಲವಾರು…

ಮಾಂಸದ ವ್ಯಾಪಾರಿಗಳನ್ನು ಥಳಿಸಿ, ಮುಖದ ಮೇಲೆ ಮೂತ್ರ ಮಾಡಿದ ಪೊಲೀಸರು!

ನವದೆಹಲಿ: ಮಾಂಸದ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿ, ಲೂಟಿ ಮಾಡಿರುವ ಘಟನೆ ಪೂರ್ವ ದೆಹಲಿಯ ಆನಂದ್ ವಿಹಾರ್‌ನಲ್ಲಿ ನಡೆದಿದ್ದು, ಮೂವರು ಪೊಲೀಸರು ಸೇರಿದಂತೆ 7 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ಮಾರ್ಚ್ 7ರಂದು ಈ ಘಟನೆ ನಡೆದಿದ್ದು, ತಡವಾಗಿ ಬಯಲಾಗಿದೆ. ಮಾಂಸ ಮಾರಾಟಗಾರರು…

ಸೌದಿ ಅರೇಬಿಯಾ: ಅಪಘಾತದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಭಾರತೀಯ ಮೂಲದ ವ್ಯಕ್ತಿಗೆ ಮುಕ್ತಿ

ಬರೋಬ್ಬರಿ 9 ಲಕ್ಷದ 45 ಸಾವಿರ ಡಾಲರ್ ದಂಡ ಕಟ್ಟಿ ಮಾನವೀಯತೆ ಮೆರೆದ ಸೌದಿ ಪ್ರಜೆ

ಸೌದಿ ಅರೇಬಿಯಾ: ಲಾರಿ ಮತ್ತು ಕಾರು ಅಪಘಾತ ಪ್ರಕರಣದಲ್ಲಿ ನಾಲ್ವರು ಸೌದಿ ಪ್ರಜೆಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಭಾರತೀಯ ಪ್ರಜೆಯನ್ನು ಬಿಡುಗಡೆ ಮಾಡಲು ಸೌದಿ ಅರೇಬಿಯಾದ ವ್ಯಕ್ತಿಯೊಬ್ಬರು 2 ಕೋಟಿ ರೂಪಾಯಿ ಪಾವತಿಸಿ ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ. ಅವದೇಶ್…

ವಿಟ್ಲ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ತೆರಳಿದ್ದ ಕೊಳಂಬೆಯ ಹಸನಬ್ಬ ಹೃದಯಾಘಾತದಿಂದ ನಿಧನ

ಬಂಟ್ವಾಳ: ಇಸ್ಲಾಮಿನ ಕರ್ಮದಲ್ಲೊಂದಾದ ಪವಿತ್ರ ಉಮ್ರಾ ಯಾತ್ರೆ ನಿರ್ವಹಿಸಲು ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ…

ಆಟ ಆಡುತ್ತಾ 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 7 ವರ್ಷದ ಬಾಲಕ

ಭೋಪಾಲ್:‌ ಆಟ ಆಡುತ್ತಿದ್ದ ವೇಳೆ 7 ವರ್ಷದ ಬಾಲಕ ಕಾಲು ಜಾರಿ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶದ ವಿದಿಶಾದಲ್ಲಿ ನಡೆದಿದೆ. ಜಿಲ್ಲೆಯ ಲಾಟೇರಿ ತಹಸಿಲ್ ವ್ಯಾಪ್ತಿಯ ಖೇರ್ಖೇಡಿ ಪಥರ್ ಗ್ರಾಮದಲ್ಲಿ ಬಾಲಕ ಲೋಕೇಶ್ ಅಹಿರ್ವಾರ್ ಮಂಗಳವಾರ ( ಮಾ.14…

ಪ್ರೀತಿ ತಿರಸ್ಕರಿಸಿದ ಮಹಿಳೆಯ ರುಂಡವನ್ನು ಕತ್ತರಿಸಿ, ದೇಹವನ್ನು ತುಂಡು ತುಂಡು ಮಾಡಿ ಊರೆಲ್ಲಾ ಬಿಸಾಡಿದ ಪಾಗಲ್ ಪ್ರೇಮಿ

ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಇಂಥದ್ದೇ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಯುವತಿ ಪ್ರೀತಿಗೆ ಒಪ್ಪದ ಕಾರಣ ರುಂಡ ಕಡಿದು, ಕೈಕಾಲುಗಳನ್ನು ತುಂಡರಿಸಿ ಊರ ತುಂಬೆಲ್ಲಾ ಎಸೆದು ಬಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯ ಕರೆ ವಿವರದ ಮೇಲೆ…

ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮೋಧಿ ವಿರುದ್ಧ ಬರಹ..! ಮೋದಿ ಟೆರರಿಸ್ಟ್ ಎಂದು ಗೀಚಿದ ಖಲಿಸ್ತಾನಿ ಬೆಂಬಲಿಗರು ..!

ಬ್ರಿಸ್ಬೇನ್ : ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ ಮಾ.4ರಂದು ನಡೆದಿದೆ. ಕಳೆದ ಎರಡು ತಿಂಗಳಲ್ಲಿ ಆಸ್ಟ್ರೇಲಿಯಾದ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ 4ನೇ ದಾಳಿ ಇದಾಗಿದೆ. ಖಲಿಸ್ತಾನಿ…

Video: ಉಮ್ರಾ ನಿರ್ವಹಿಸಿ ಮದೀನಾ ತೆರಲುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ; ಐವರು ಸ್ಥಳದಲ್ಲೇ ಮೃತ್ಯು

ಬೆಂಗಳೂರು: ಸೌದಿ ಅರೇಬಿಯಾದ ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದವರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಲಬುರಗಿಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್ ಸುಲ್ಲದ್, ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಝೈನುದ್ದೀನ್…

ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಮಂಗಳೂರಿನ ಮೂವರು ಯುವಕರು ಸಹಿತ ನಾಲ್ವರು ದಾರುಣ ಮೃತ್ಯು

ರಿಯಾದ್: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮಂಗಳೂರುನ ಬೋಳಾರ ನಿವಾಸಿ ಅಖೀಲ್, ನಾಸಿರ್, ಹಳೆಯಂಗಡಿ ನಿವಾಸಿ ರಿಝ್ವಾನ್, ಶಿಹಾಬ್ ಎಂದು ಗುರುತಿಸಲಾಗಿದೆ. ರಿಯಾದ್ ನ ಖುರೈಸ…

ಪ್ರೀತಿಗಾಗಿ ಲಿಂಗವನ್ನೇ ಬದಲಾಯಿಸಿಕೊಂಡ ಯುವತಿ; ಆದರೂ ಕೈ ಕೊಟ್ಟಳು ಗೆಳತಿ!

ಝಾನ್ಸಿ: ಈ ಕತೆ ಯಾವ ಸಿನಿಮಾ ಸ್ಟೋರಿಗೂ ಕಡಿಮೆಯಿಲ್ಲ. ಆಪ್ತ ಗೆಳತಿಯರಾಗಿದ್ದ ಇಬ್ಬರು ಯುವತಿಯರ ನಡುವೆ ಬಹಳ ಆತ್ಮೀಯತೆ ಬೆಳೆದಿತ್ತು. ಕೊನೆಕೊನೆಗೆ ಅವರಿಬ್ಬರೂ ಒಬ್ಬರನ್ನೊಬ್ಬರು ಬಿಟ್ಟು ಇರಲಾರದ ಸ್ಥಿತಿಗೆ ತಲುಪಿದ್ದರು. ಕೊನೆಗೆ ಅವರಲ್ಲಿ ಒಬ್ಬಳು ಯುವತಿ ತನ್ನ ಗೆಳತಿಗಾಗಿ ಲಿಂಗವನ್ನೇ ಬದಲಾಯಿಸಿಕೊಂಡಳು.…

error: Content is protected !!