ಕಾಬೂಲ್:ಮಗ್ರಿಬ್ ನಮಾಝ್ ವೇಳೆ ಬಾಂಬ್ ಸ್ಪೋಟ; 21 ಜನ ಮೃತ್ಯು
ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ (Kabul) ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ (Bomb Blast) ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖೈರ್ ಖಾನಾ…