ಯು.ಎ.ಇ ಎರಡನೇ ಅಧ್ಯಕ್ಷ ಶೇಖ್ ಖಲೀಫ ಬಿನ್ ಝಾಯಿದ್ ನಿಧನ; ಮೂರು ದಿನ ಶೋಕಾಚರಣೆ ಘೋಷಣೆ
ಯುಎಇ: ಯುಎಇ ಅಧ್ಯಕ್ಷ ಶೇಖ್ ಖಲೀಫ ಬಿನ್ ಜಾಯೆದ್ ಅಲ್ -ನಹ್ಯಾನ್(73) ಇಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಝಾಯೆದ್ ಅವರು ಇಂದು ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಶೇಖ್…