dtvkannada

Category: ರಾಷ್ಟ್ರ

ಪ್ರವಾಸ ಹೊರಟಿದ್ದ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ; 9ಮಂದಿ ಸ್ಥಳದಲ್ಲೇ ಸಾವು

ಉತ್ತರಪ್ರದೇಶ: ಉತ್ತರಪ್ರದೇಶದ ಬಾರ್ಬಂಕಿಯಲ್ಲಿ ಇಂದು ಬೆಳಗ್ಗೆ ಪ್ರವಾಸಿಗರ ಬಸ್​ ಮತ್ತು ಟ್ರಕ್​ ಡಿಕ್ಕಿಯಾಗಿ 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 27 ಮಂದಿ ಗಾಯಗೊಂಡಿದ್ದಾರೆ. ಬಾರ್ಬಂಕಿ ಜಿಲ್ಲೆಯ ಕಿಸಾನ್ ಪಾತ್ ಬಾಬುರಿ ಎಂಬ ಗ್ರಾಮದಲ್ಲಿ, ದೇವಾ ಪೊಲೀಸ್ ಸ್ಟೇಶನ್ ಬಳಿ ಈ…

ಉತ್ತರ ಪ್ರದೇಶ: ಲಖಿಂಪುರ–ಖೇರಿ ಹಿಂಸಾಚಾರ; ಮೃತರ ಪರಿವಾರಕ್ಕೆ ₹45 ಲಕ್ಷ ಪರಿಹಾರ

ಲಖನೌ: ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಸರ್ಕಾರದ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದೆ. ನಾಲ್ವರು ರೈತರು ಸೇರಿ ಎಂಟು ಮಂದಿಯ ಸಾವಿಗೆ ಕಾರಣವಾದ ಪ್ರಕರಣದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ.…

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕಾರು ಹರಿಸಿದ ಭೀಕರ ದೃಶ್ಯ ಮೊಬೈಲ್ನಲ್ಲಿ ಸೆರೆ; ವಿಡಿಯೋ ನೋಡಿ

ಉತ್ತರ ಪ್ರದೇಶ: ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರೈತರ ಮೇಲೆ ಜೀಪ್ ಹತ್ತಿಸಲಾಗಿದೆ. ಬಳಿಕ ಕಾರ್ ಹರಿದು ಹೋಗಿದೆ. ಮೊದಲಿಗೆ ಜೀಪ್ ರೈತರ ಮೇಲೆ ಹರಿದಾಗಲೇ ರೈತರು ರಸ್ತೆಯಲ್ಲಿ ಬಿದ್ದು…

ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ರಿಯಾದ್, ಅ.2: ಇಂಡಿಯನ್ ಸೋಶಿಯಲ್ ಫೋರಂ ರಿಯಾದ್, ಕರ್ನಾಟಕ ರಾಜ್ಯ ಸಮಿತಿಯ (2021-2024)ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸೌದಿ ಅರೇಬಿಯಾದ ರಿಯಾದ್ ನಲ್ಲಿ ಶುಕ್ರವಾರ ನಡೆಯಿತು. ಚುನಾವಣಾಧಿಕಾರಿಯಾಗಿದ್ದ ಕೇಂದ್ರ ಸಮಿತಿ ಸದಸ್ಯ ಹಾರಿಸ್ ವವಾಡ್ ಮತ್ತು ಮುಹಮ್ಮದ್ ನೇತೃತ್ವದಲ್ಲಿ ನಡೆದ…

ಪ್ರಿಯಕರನ ಜೊತೆ ಸೇರಿ ಗಂಡ, ಮೂವರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಮಹಿಳೆ

ಶ್ರೀನಗರ: ಕಾಲ ಬದಲಾದಂತೆ ಸಂಬಂಧಗಳಲ್ಲೂ ಬದಲಾವಣೆಯಾಗುತ್ತಿದ್ದು, ಎಷ್ಟೋ ಸಂಬಂಧಗಳು ಅರ್ಥ ಕಳೆದುಕೊಳ್ಳಲಾರಂಭಿಸಿದೆ. ತನ್ನ ಮಕ್ಕಳಿಗಾಗಿ ಜೀವವನ್ನೇ ಒತ್ತೆಯಾಗಿಡುವ ಅಮ್ಮಂದಿರು ಒಂದೆಡೆಯಾದರೆ ತನ್ನ ಸ್ವಾರ್ಥಕ್ಕಾಗಿ ಮಕ್ಕಳ ಜೀವ ತೆಗೆಯಲು ಕೂಡ ಹೇಸದ ಕೆಲವು ಅಮ್ಮಂದಿರು ಇನ್ನೊಂದೆಡೆ. ಹಿಮಾಚಲ ಪ್ರದೇಶದ ಚಂಬದಲ್ಲಿ 25 ವರ್ಷದ…

ಕಾಂಗ್ರೆಸ್ ಸೇರಲಿದ್ದಾರೆ ಕನ್ಹಯ್ಯಾ ಕುಮಾರ್, ಜಿಗ್ನೇಶ್ ಮೇವಾನಿ; ದೆಹಲಿ ಕಾಂಗ್ರೆಸ್ ಕಚೇರಿ ಮುಂದೆ ಸ್ವಾಗತ ಫಲಕ

ದೆಹಲಿ: ಜೆಎನ್​​ಯು ವಿದ್ಯಾರ್ಥಿ ಸಂಘಟನೆಯ ನಾಯಕನಾಗಿದ್ದ ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರಲಿದ್ದಾರೆ. ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗೆ ಕಾಣಿಸಿವೆ. ಕನ್ಹಯ್ಯಾ…

ನೂತನ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ದೆಹಲಿ: ಅಮೆರಿಕದಿಂದ ಹಿಂದಿರುಗಿ 24 ಗಂಟೆಗಳಿಗಿಂತಲೂ ಮುಂಚೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 8:45 ರ ಸುಮಾರಿಗೆ ಹೊಸ ಸಂಸತ್ ಕಟ್ಟಡದ ನಿರ್ಮಾಣ ಸ್ಥಳಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಮೋದಿ ಪ್ರಸ್ತಾವಿತ ಸೆಂಟ್ರಲ್ ವಿಸ್ಟಾ ಯೋಜನೆಯ ಸ್ಥಳದಲ್ಲಿ ಸುಮಾರು ಒಂದು…

ನಿಂತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಕಾರು; ಐವರು ಸ್ಥಳದಲ್ಲೇ ದುರ್ಮರಣ

ಗುಜರಾತ್​​ನ ಮೋರ್ಬಿ ಜಿಲ್ಲೆಯಲ್ಲಿ ಕಾರೊಂದು ನಿಂತಿದ್ದ  ಟ್ರಕ್​​ಗೆ ಡಿಕ್ಕಿಯಾಗಿ ಐದು ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಹೊತ್ತಿಗೆ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಇದೊಂದು ಸ್ಟೇಶನರಿ ಸಾಮಗ್ರಿಗಳನ್ನು ಹೊತ್ತ ಟ್ರಕ್​ ಆಗಿದ್ದು, ಮೋರ್ಬಿ-ಮಲಿಯಾ ಹೆದ್ದಾರಿಯಲ್ಲಿ ಟಿಂಬ್ಡಿ ಎಂಬ ಗ್ರಾಮದ ಬಳಿ ರಸ್ತೆ…

ಪ್ರೀತಿ ನಿರಾಕರಿಸಿದ ತಂದೆ-ತಾಯಿಗೆ ಆಹಾರದಲ್ಲಿ ವಿಷ ಬೆರೆಸಿ ಕೊಟ್ಟ 18 ವರ್ಷದ ಮಗಳು

ಸೂರತ್: ಸೂರತ್​ನ 18 ವರ್ಷದ ಯುವತಿಯೋರ್ವಳು ತಾನು ಪ್ರೀತಿಸುತ್ತಿದ್ದ ಯುವಕನನ್ನು ಮದುವೆಯಾಗಲು ಹೆತ್ತ ತಂದೆ ತಾಯಿಗೆ ಆಹಾರದಲ್ಲಿ ವಿಷ ಹಾಕಿದ್ದಾಳೆ. ಆರೋಪಿತ ಯುವತಿಯನ್ನು ಖುಷ್ಬು ಎಂದು ಗುರುತಿಸಲಾಗಿದೆ.10ನೇ ತರಗತಿಯವರೆಗೆ ಓದಿದ್ದ ಆಕೆಯ ಪ್ರಿಯಕರ ಸಚಿನ್ ಎಂಬುವವನ ಜತೆ ಓಡಿ ಹೋಗಲು ನಿರ್ಧಾರ…

ಕುಸಿದು ಬಿದ್ದ ನಿರ್ಮಾಣ ಹಂತದ ಫ್ಲೈಓವರ್: 13 ಕಾರ್ಮಿಕರಿಗೆ ಗಾಯ

ಮುಂಬೈ: ಇಲ್ಲಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಒಂದು ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.ಬೆಳಗಿನ ಜಾವ 4:30 ರ ಸುಮಾರಿಗೆ ಬಿಕೆಸಿ ಮುಖ್ಯ ರಸ್ತೆ ಮತ್ತು ಸಾಂತಾ…

error: Content is protected !!