dtvkannada

Category: ಕರಾವಳಿ

ಮಂಗಳೂರು: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಮುಗಿಸಿದ ಕುಡಕ ಗಂಡ

ಮಂಗಳೂರು: ಮಧ್ಯಪಾನದ ಮತ್ತಿನಲ್ಲಿ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿಂದು ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ದುರ್ಗೇಶ್…

ಕರ್ನಾಟಕ: ಮುಂಬರುವ ವಿಧಾನಸಭಾ ಚುನಾವಣೆಯ ಅರ್ಜಿ ಸಲ್ಲಿಕೆ ವಿಚಾರ; ಟ್ರೋಲಿಗರಿಗೆ ಆಹಾರವಾಗುತ್ತಾ ಕಾಂಗ್ರೆಸ್ ನಿರ್ಧಾರ..!!??

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದ್ದು ಜಿಲ್ಲೆಯ ಒಟ್ಟು 8 ಕ್ಷೇತ್ರಗಳಿಂದ ಒಟ್ಟು 41 ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು ಕೆಪಿಸಿಸಿಗೆ 77 ಲಕ್ಷ ರೂಪಾಯಿ ದೇಣಿಗೆ ಸಂದಾಯ ಮಾಡಿದ್ದಾರೆ. ಸಾಮಾನ್ಯ…

ಸುಳ್ಯ: ಪತ್ನಿಯನ್ನು ಕೊಂದು ಗೋಣಿಚಿಲದೊಳಗೆ ತುಂಬಿಸಿಟ್ಟು ಪರಾರಿಯಾದ ಪತಿಭೂಪ

ಸುಳ್ಯ: ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್ ಬಂಧಿತ ಆರೋಪಿಯಾಗಿದ್ದು ಈತ ಪತ್ನಿಯನ್ನು ಕೊಲೆ ಮಾಡಿ…

ಮಂಗಳೂರು: ಬಸ್ಸಿನಿಂದ ಎಲೆದು ಹಾಕಿ ಬಿನ್ನಕೋಮಿನ ಜೋಡಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣ; ಮೂವರು ಭಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು:ಕಳೆದ ೩ ದಿನಗಳ ಹಿಂದೆ ನಂತೂರು ಸರ್ಕಲ್ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ನಿವಾಸಿ ಮುತ್ತು(18), ಪ್ರಕಾಶ್(21) ಮತ್ತು ಅಸೈಗೋಳಿ ನಿವಾಸಿ…

ಮಂಗಳೂರು: ಚಲಿಸುತ್ತಿದ್ದ ಬಸ್ಸನ್ನು ತಡೆದು ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ..!!?

ಮಂಗಳೂರು: ಮಂಗಳೂರು ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ನಡೆದ ಬಗ್ಗೆ ವರದಿ ಬಂದಿದ್ದು ಈ ಬಗ್ಗೆ ಹಲ್ಲೆಗೊಳಗಾದ ಯುವಕನಿಂದ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದು ಬಂದಿದೆ. ಘಟನೆಯು ಮಂಗಳೂರಿನ ನಂತೂರು ಸರ್ಕಲ್ ಬಳಿ ನಿನ್ನೆ ಈ ನಡೆದಿದೆಯೆಂದು ಪೊಲೀಸರಿಂದ…

ಉಡುಪಿ: ದಿಢೀರ್ ಕುಸಿದು ಬಿದ್ದ ಯುವತಿ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಉಡುಪಿ: ಸಮಾರಂಭವೊಂದಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ದಿಢೀರನೆ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಕೊಳಲಗಿರಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಯುವತಿ ಹಾವಂಜೆ ನಿವಾಸಿಯಾದ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ. ಯುವತಿಯು ಬುಧವಾರ ರಾತ್ರಿ…

ಬೆಳ್ತಂಗಡಿ: ರಸ್ತೆ ಅಪಘಾತ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ನಡಿಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಶಿವಪ್ರಸಾದ್(19) ಎಂದು ಗುರುತಿಸಲಾಗಿದೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರುವ ಪ್ರಸಾದ್ ಪಾರಂಕಿ ರಸ್ತೆಯ ನಡಿಬೆಟ್ಟು…

ಬೆಳ್ತಂಗಡಿ ರಸ್ತೆ ಅಪಘಾತ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ಸಮೀಪದ ನಡಿಬೆಟ್ಟು ಎಂಬಲ್ಲಿ ನಡೆದಿದೆ.ಮೃತಪಟ್ಟ ಯುವಕನನ್ನು ಶಿವಪ್ರಸಾದ್(19) ಎಂದು ಗುರುತಿಸಲಾಗಿದೆ. ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿಯಾಗಿರವ ಪ್ರಸಾದ್ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ…

ಪುತ್ತೂರು: ನೀರು ತರಲು ತೆರಳಿದ ಮಹಿಳೆ ಕಾಲುಜಾರಿ ಕೆರೆಗೆ ಬಿದ್ದು ಮೃತ್ಯು

ಪುತ್ತೂರು: ನೀರು ತರಲೆಂದು ತೋಟದ ಕೆರೆಯ ಕಡೆ ತೆರಳಿದ ಮಹಿಳೆಯೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ಸಮೀಪದ ವೀರಮಂಗಿಲ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ವೀರಮಂಗಲ ನಿವಾಸಿ ಕೃಷ್ಣಪ್ಪರವರ ಪತ್ನಿ ಅಕ್ಕಮ್ಮ ಎಂದು ಗುರುತಿಸಲಾಗಿದೆ.…

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿಗೆ ರೇಟ್ ಫಿಕ್ಸ್; ಪ್ರತೀ ಲೀಟರಿನ ದರ ಎಷ್ಟು..??

ಬೆಂಗಳೂರು: ಕೆ.ಎಂ.ಎಫ್ ನಂದಿನಿ ಹಾಲು ಮತ್ತು ಮೊಸರಿಗೆ ಪ್ರತಿ ಲೀಟರ್ ಮೇಲೆ 2 ರೂಪಾಯಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಕೆ.ಎಂ.ಎಫ್ ನ ಆಡಳಿತ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು,ಜನಸಾಮಾನ್ಯರ ಹಲವು ಆಕ್ರೋಶಗಳ ಮದ್ಯೆಯೂ ಹಾಲು ಮತ್ತು ಮೊಸರಿನ ದರ…

error: Content is protected !!