dtvkannada

Category: ಕರಾವಳಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಬೈಕ್ ನ ಹಿಬಂದಿ ಸಾವಾರರಿಗಿಲ್ಲ ಅವಕಾಶ; ಎಡಿಜಿಪಿ ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ಮಹತ್ವದ ಹೆಜ್ಜೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಒಂದು ವಾರಗಳ ಕಾಲ ದ.ಕ ಜಿಲ್ಲೆಯಲ್ಲಿ ಬೈಕ್ ಹಿಂಬದಿ ಸವಾರರಿಗೆ ಅವಕಾಶ ನಿರ್ಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಒಂದು ವಾರಗಳ ಕಾಲ ಬೈಕ್ ನ ಹಿಬಂದಿ ಪ್ರಯಾಣಿಕರಾಗಿ…

ರಾಗಾ ಬೆನ್ನಲ್ಲೇ ಕರ್ನಾಟಕಕ್ಕೆ ಅಮಿತ್ ಶಾ ಎಂಟ್ರಿ; ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡುವ ಸಾಧ್ಯತೆ

ಬೆಂಗಳೂರು: ಕರ್ನಾಟಕಕ್ಕೆ ರಾಹುಲ್ ಗಾಂಧಿ ಭೇಟಿಯಾದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಇಂದು ಭೇಟಿ ನೀಡಿದ್ದಾರೆ. ಇನ್ನು ಕರಾವಳಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್ ಅಮಿತ್…

ಕರಾವಳಿಯಲ್ಲಿ ಮುಂದುವರಿದ ವರುಣನಾರ್ಭಟ; ನಾಳೆ (ಆಗಸ್ಟ್ 3) ಕಡಬ, ಸುಳ್ಯ ತಾಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಕಡಬ: ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರೀ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಭೀಕರ ಮಳೆಗೆ ಎರಡು ಮಕ್ಕಳು ಮೃತಪಟ್ಟಿದ್ದಾರೆ. ನದಿ,ಹಳ್ಳಗಳು ಮಿತಿ ಮೀರಿ ಹರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್ 3) ರಂದು ಕಡಬ ಮತ್ತು ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ…

ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನಗಳ ಕಾಲ ಮತ್ತೆ ಮುಂದುವರಿಕೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 3 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು ಸುವ್ಯವಸ್ಥೆಯನ್ನು…

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೇ ಪೇಚಾಡಿದ ಸಿ.ಟಿ ರವಿ; ಮುಖ್ಯಮಂತ್ರಿ ಸಾಂತ್ವನ ಹೇಳುವ ಕಾರ್ಯದಲ್ಲಿ ತಾರತಮ್ಯ ತೋರಿಸಿದ್ದೇಕೆ ಎಂದಾಗ ಅದು ಸಂಬಂಧಪಟ್ಟವರಲ್ಲಿ ಕೇಳಿ ಎಂದ ಸಿ.ಟಿ

ಬೆಂಗಳೂರು: ಮಾನ್ಯ ಸಿ.ಟಿ ರವಿ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದೇ ಪೇಚಿಗೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.ಮಾಧ್ಯಮದವರು ಸಿ,ಟಿ ರವರ ಬಳಿ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ತೆರಳಿ ಸಾಂತ್ವನ ಹೇಳುತ್ತಾರೆ ಆದರೆ ಪಕ್ಕದಲ್ಲಿದ್ದ ಮಸೂದ್…

ಫಾಝಿಲ್ ಹತ್ಯೆ ಪ್ರಕರಣದ ಆರು ಮಂದಿ ಪೊಲೀಸ್ ವಶಕ್ಕೆ; ಬಂಧಿತ ಆರೋಪಿಗಳು ಬಜರಂಗದಳ ಕಾರ್ಯಕರ್ತರು!!

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಹಿನ್ನಲೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ಬಜರಂಗದಳದ ಕಾರ್ಯಕರ್ತರಾಗಿದ್ದು ಸುರತ್ಕಲ್ ಕೃಷ್ಣಾಪುರ ನಿವಾಸಿ ರೌಡಿ ಶೀಟರ್ ಶ್ರೀನಿವಾಸ್ ಯಾನೆ ಶೀನು , ಕಟೀಲು ಕಲ್ವಾರ್ ನಿವಾಸಿ ರೌಡಿಶೀಟರ್ ಸುಹಾಸ್…

ಪ್ರವೀಣ್ ಹತ್ಯೆ ಪ್ರಕರಣ; ಇಬ್ಬರು ಸ್ಥಳೀಯ ಯುವಕರನ್ನು ಬಂಧಿಸಿದ ಪೊಲೀಸರು

ಪುತ್ತೂರು: ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇದೀಗ ಈ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧೃಡಪಡಿಸಿದ್ದಾರೆ. ಬಂಧಿತರನ್ನು ಸದ್ದಾಂ(32), ಹ್ಯಾರೀಸ್‌(42) ಎಂದು ಗುರುತಿಸಲಾಗಿದೆ. ಘಟನೆ ವಿವರ: ಪ್ರವೀಣ್‌ ಹತ್ಯೆ…

ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಎರಡು ದಿನಗಳ ಕಾಲ ಮತ್ತೆ ಮುಂದುವರಿಕೆ;

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 1 ರ ವರೆಗೆ ಹಾಕಲಾಗಿದ್ದ ನೈಟ್ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದ .ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಹತ್ಯೆಗಳಿಂದಾಗಿ ಕಾನೂನು…

ಮಂಗಳೂರು: ಸರಣಿ ಕೊಲೆ ಪ್ರಕರಣ; ಸಂತ್ರಸ್ತರ ಮನೆಗೆ ನಾಳೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವಾನ…

ಮಂಗಳೂರು ಹತ್ಯೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌; ಐದು ಪ್ರಕರಣ ದಾಖಲು

ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್‌ ಹಾಕಿದವರ ವಿರುದ್ಧ ಸೆನ್‌ ಪೊಲೀಸ್‌ ಠಾಣೆಯಲ್ಲಿ 5 ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ನಗರದಲ್ಲಿ ನಡೆದ ಹತ್ಯೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌…

error: Content is protected !!